water tanker

ಬೈಕ್ ಮೇಲೆ ಹರಿದ ವಾಟರ್ ಟ್ಯಾಂಕರ್: ಜಿಗಿದು ಜೀವ ಉಳಿಸಿಕೊಂಡ ಸವಾರ, ಚಾಲಕನ ಬಂಧನ, ಟ್ಯಾಂಕರ್ ಸೀಜ್!
ಬೆಂಗಳೂರಿನ ಗುಂಜೂರು-ಪಾಳ್ಯ ಸಿಡಿಪಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ನೀರಿನ ಟ್ಯಾಂಕರ್ ವೊಂದು ಬೈಕ್ ಮೇಲೆ ಹರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿತ್ತು.

ಯಲಹಂಕದಲ್ಲಿ ಭೀಕರ ಅಪಘಾತ, ಟ್ಯಾಂಕರ್ ಢಿಕ್ಕಿ,: ಶಾಲೆಗೆ ಮೊಮ್ಮಕ್ಕಳ ಬಿಡಲು ಹೋಗಿದ್ದ ವೃದ್ಧ ದಾರುಣ ಸಾವು! Video
ವೆಂಕಣ್ಣ ಅವರು ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಶುಕ್ರವಾರ ಬೆಳಿಗ್ಗೆ ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಬತ್ತುತ್ತಿರುವ ಕೊಳವೆ ಬಾವಿಗಳು, ಸಿಗದ ನೀರು: ಟ್ಯಾಂಕರ್ ನೀರು ಪೂರೈಕೆಗೂ ಬಂತು ಕುತ್ತು!
ಈಗ ಅನೇಕ ಖಾಸಗಿ ನೀರಿನ ಟ್ಯಾಂಕರ್ಗಳು ಪೂರೈಕೆಯನ್ನು ಸೀಮಿತಗೊಳಿಸುತ್ತಿವೆ. ಬೋರ್ವೆಲ್ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಟ್ಯಾಂಕರ್ ಗಳಿಗೆ ನೀರು ಸಿಗುತ್ತಿಲ್ಲ.

ಬೆಂಗಳೂರು: ವಾಟರ್ ಟ್ಯಾಂಕರ್ ಮಾಫಿಯಾ’ಗೆ ಸರ್ಕಾರ ಬ್ರೇಕ್; ಹೊಸ ದರ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ!
ಬೇಸಿಗೆಯ ಆರಂಭವಾಗಿದ್ದು, ನಗರದಲ್ಲಿ ನೀರಿನ ಅಭಾವ ಶುರುವಾಗಿದೆ. ಈ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡು ಕೆಲವರು ಸಾರ್ವಜನಿಕರಿಂದ ತಮ್ಮಗಿಷ್ಟ ಬಂದ ದರ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಈ ಮಾಫಿಯಾಗೆ ಕೊನೆಗೂ ಸರ್ಕಾರ ಬ್ರೇಕ್ ಹಾಕಿದ್ದು, ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದೆ.

ಖಾಸಗಿ ನೀರಿನ ಟ್ಯಾಂಕರ್ಗಳಿಗೆ ಸರ್ಕಾರದಿಂದ ದರ ನಿಗದಿ: ಡಿಸಿಎಂ ಡಿಕೆ. ಶಿವಕುಮಾರ್
ನಗರದಲ್ಲಿ ಖಾಸಗಿ ನೀರಿನ ಟ್ಯಾಂಕರ್ಗಳಿಗೆ ಸರ್ಕಾರದಿಂದ ದರ ನಿಗದಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ಫೆಬ್ರವರಿಯಲ್ಲೇ ನೀರಿನ ಅಭಾವ: ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಮಾಡಲು BWSSB ಸಜ್ಜು!
ಅಕಾಲಿಕ ಮಳೆ, ಅಂತರ್ಜಲ ಮಟ್ಟ ಕುಸಿತ ಸೇರಿದಂತೆ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ಫೆಬ್ರುವರಿಯಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಬೊಮ್ಮನಹಳ್ಳಿ ಮತ್ತು ಮಹದೇವಪುರದ ಕೆಲವು ಭಾಗಗಳಲ್ಲಿ ಬೋರ್ವೆಲ್ಗಳು ಬತ್ತಿ ಹೋಗಿರುವುದರಿಂದ ನೀರಿನ ಕೊರತೆ ಎದುರಾಗಿದೆ.

ನೀರಿನ ಟ್ಯಾಂಕರ್-ಆಟೋ ನಡುವೆ ಭೀಕರ ಅಪಘಾತ, 9 ಮಂದಿ ದುರ್ಮರಣ
ನೀರಿನ ಟ್ಯಾಂಕರ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಶಿವಮೊಗ್ಗ ಅಡಿಕೆ ಬೆಳೆಗಾರರಿಗೆ ಸಂಕಷ್ಟ: 1 ಟ್ಯಾಂಕರ್ ನೀರು ಬೆಲೆ 7 ಸಾವಿರ ರು.!
ಅಡಿಕೆ ಬೆಳೆದು ಮಳೆಯಿಲ್ಲದೇ ಸಂಕಷ್ಟಕ್ಕೊಳಗಾಗಿರುವ ಅಡಿಕೆ ಬೆಳೆಗಾರರಿಗೆ ಖಾಸಗಿ ನೀರು ಪೂರೈಕೆದಾರರು ಮತ್ತಷ್ಟು ಬರೆ ಎಳೆಯುತ್ತಿದ್ದಾರೆ. ಖಾಸಗಿ ನೀರು ..

ಅಪಘಾತ: ಯುವಕ ಸಾವು
ಅಶೋಕ ನಗರದ ಮದರ್ ಥೆರೆಸಾ ರಸ್ತೆಯಲ್ಲಿ ವಾಟರ್ ಟ್ಯಾಂಕರ್, ಬೈಕ್ ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಉತ್ತರಾಖಂಡ ಮೂಲದ ಸೋನಮ್ (28) ಮೃತ ವಿದ್ಯಾರ್ಥಿ...

