Water tariff

ಜಲ ಮಂಡಳಿ ಉಳಿಸಬೇಕು, ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಕಳೆದ 11 ವರ್ಷಗಳಿಂದ ಏರಿಕೆ ಮಾಡಿಲ್ಲ. ಬಿಡ್ಬ್ಯೂಎಸ್ ಎಸ್ ಬಿಗೆ ವರ್ಷಕ್ಕೆ ಸುಮಾರು 1 ಸಾವಿರ ಕೋಟಿ ನಷ್ಟವಾಗುತ್ತಿದೆ.

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ: BWSSB ಸುಳಿವು!
ನೀರಿನ ದರ ಪರಿಷ್ಕರಣೆಗೆ ಬೆಂಬಲ ನೀಡುವಂತೆ BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನಗರದ ಎಲ್ಲಾ 27 ಶಾಸಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಯಾರು ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: ಡಿಸಿಎಂ ಡಿ.ಕೆ ಶಿವಕುಮಾರ್
ನೀರಿನ ದರ ಸಾಕಷ್ಟು ವರ್ಷದಿಂದ ಏರಿಸಿಲ್ಲ. 1.40 ಕೋಟಿ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. ಮೇಕೆದಾಟುವಿನ ಮೇಲೆ ಭರವಸೆ ಇದೆ. ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯು ಇದೆ. ಅದಕ್ಕೆ ಆ ಭಾಗದಲ್ಲಿ ವಿರೋಧವಿದೆ. ನೀರಾವರಿ ಯೋಜನೆಯಲ್ಲಿ ಹೊಸ ಬಿಲ್ ತಂದಿದ್ದೇವೆ.

ಕೈ ಸುಡುವ ತಣ್ಣೀರು! ನೀರಿನ ಶುಲ್ಕ 35% ಹೆಚ್ಚಳಕ್ಕೆ ಬಿಡಬ್ಲ್ಯೂಎಸ್ಎಸ್ಬಿ ತೀರ್ಮಾನ
ಬೆಂಗಳೂರು ನಾಗರಿಕರಿಗೆ ಇದೀಗ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಈ ಬಾರಿ ತಣ್ನಗಿನ ನೀರು ಕೈ ಸುಡುವಂತೆ ಮಾಡಲಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್ಎಸ್ಬಿ) ನೀರಿನ ಬೆಲೆ ಏರಿಕೆ ಪ್ರಸ್ತಾಪವನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಒಂದು ವೇಳೆ ಸರ್ಕಾರ ಅನುಮತಿಸಿದರೆ ನಿಮ್ಮ ನೀರಿನ ಬಿಲ್ ಶೇಕಡಾ 35 ರಷ್ಟು ಹೆಚ್ಚಾಗಬಹುದು.

ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳವನ್ನು ಪರಿಷ್ಕರಿಸಬೇಕು; ಎಫ್ ಕೆಸಿಸಿಐ
ರಾಜ್ಯದಲ್ಲಿರುವ ಹಲವು ಕೈಗಾರಿಕಾ ಒಕ್ಕೂಟಗಳ ಜೊತೆ ಚರ್ಚೆ ನಡೆಸಿದ ಎಫ್ ಕೆಸಿಸಿಐ ಅಧ್ಯಕ್ಷ ...

ಹೊಸ ನೀರಿನ ದರ ಪ್ರಸ್ತಾವದಿಂದ ಹಿಂದೆ ಸರಿಯುವಂತೆ ಬಿಡಬ್ಲ್ಯೂಎಸ್ ಎಸ್ ಬಿಗೆ ರಾಜ್ಯಸರ್ಕಾರ ಸೂಚನೆ
ಹೊಸ ನೀರಿನ ದರ ಪ್ರಸ್ತಾವದಿಂದ ಹಿಂದೆ ಸರಿಯುವಂತೆ ಬಿಡಬ್ಲ್ಯೂಎಸ್ ಎಸ್ ಬಿಗೆ ರಾಜ್ಯಸರ್ಕಾರ ಸೂಚಿಸಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನೀರಿನ ದರ ಪರಿಷ್ಕರಿಸದೆ ಐದು ವರ್ಷಗಳಿಗೊಮ್ಮೆ ಪರಿಷ್ಕರಿಸುವಂತೆ ಸೂಚನೆ ನೀಡಲಾಗಿದೆ.

