ರಾಜ್ಯದರ ಪರಿಷ್ಕರಣೆಯಿಂದ ಜವಾಬ್ದಾರಿಯುತ ನೀರು ಬಳಕೆ ಸಾಧ್ಯವೇ? ತಜ್ಞರ ಅಭಿಪ್ರಾಯವೇನು?
ಬೇಸಿಗೆ ಆರಂಭದಲ್ಲೇ ಕರ್ನಾಟಕ ರಾಜ್ಯಾದ್ಯಂತ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಬೆಂಗಳೂರಿನಲ್ಲಂತೂ ಹಾಹಾಕಾರವೇ ಶುರುವಾಗಿದೆ. ಬೆಂಗಳೂರಿನಲ್ಲಿ ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆ ಎದುರಾಗುವುದು ಸಹಜ...