ರಾಜ್ಯಬೆಂಗಳೂರಿನ 2 ಕೋಟಿ ನಾಗರೀಕರಿಗೆ ಕುಡಿಯುವ ನೀರು ಪೂರೈಕೆ; ಸಾರಿಗೆ ಇಲಾಖೆ ಮಾದರಿಯಲ್ಲಿ ನೀರಿನ ದರ ಪರಿಷ್ಕರಣೆ: ಡಿ.ಕೆ ಶಿವಕುಮಾರ್
ಬೆಂಗಳೂರು ಯೋಜಿತ ನಗರವಲ್ಲ. ಇಲ್ಲಿನ ಜನಸಂಖ್ಯೆ ಬಹಳ ದೊಡ್ಡದಾಗಿ ಬೆಳೆದಿದೆ. ಹೀಗಾಗಿ ಇಲ್ಲಿ ಗ್ರೇಟರ್ ಬೆಂಗಳೂರನ್ನು ಘೋಷಣೆ ಮಾಡಿ, ಮತ್ತಷ್ಟು ಪ್ರದೇಶವನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗುತ್ತಿದೆ.