ರಾಜ್ಯಬೆಂಗಳೂರಿಗರೇ ಎಚ್ಚರ: ಕಾವೇರಿ ನೀರನ್ನು ಕುಡಿಯುವುದಕ್ಕೆ ಬಿಟ್ಟು ಬೇರೆ ಉದ್ದೇಶಗಳಿಗೆ ಬಳಸಿದರೆ 5000 ರೂ ದಂಡ!
ಬೇಸಿಗೆ ಶುರುವಾಗುತ್ತಿದ್ದು ಬೆಂಗಳೂರಿನಲ್ಲಿ ನೀರು ಸರಬರಾಜು ಸಮಸ್ಯೆಗಳು ಎದುರಾಗಲಿದೆ. ಹೀಗಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.