ರಾಜ್ಯKRS ಅಣೆಕಟ್ಟೆಯಲ್ಲಿ ತಾಂತ್ರಿಕ ದೋಷ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾವಿರಾರು ಕ್ಯೂಸೆಕ್ ನೀರು ಬಿಡುಗಡೆ; ರೈತರ ಆಕ್ರೋಶ
ಭಾನುವಾರ ರಾತ್ರಿ ಏಕಾಏಕಿ ಕೆಆರ್ಎಸ್ ಡ್ಯಾಂನ +80 ಗೇಟ್ ಓಪನ್ ಆಗಿ ನೀರು ನದಿಗೆ ಹರಿದು ವ್ಯರ್ಥವಾಗಿದೆ. ಭಾನುವಾರ ರಾತ್ರಿ ಓಪನ್ ಆಗಿರುವ ಗೇಟ್ನಿಂದ ಸೋಮವಾರ ರಾತ್ರಿಯವರೆಗೂ ನೀರು ನದಿಗೆ ಸೇರಿದೆ.