water

ಕಾವೇರಿ ವಿವಾದ: ತಮಿಳುನಾಡಿಗೆ 4,000 ದಿಂದ 2,000 ಕ್ಯೂಸೆಕ್‌ಗಳಿಗೆ ಇಳಿಸುವಂತೆ ಕರ್ನಾಟಕದ ಮನವಿ-ಚಲುವರಾಯಸ್ವಾಮಿ
ರಾಜ್ಯವು ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಸಚಿವರು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇಂತಹ ಸಂದರ್ಭದಲ್ಲಿ, ಸೆಪ್ಟೆಂಬರ್ 24ರ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡುವುದು ರಾಜ್ಯಕ್ಕೆ ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯದಿಂದ ನೀರು ಬಿಡುವಂತೆ ತೆಲಂಗಾಣ ಸರ್ಕಾರದ ಮನವಿ: 'ರೈತರ ಹಿತಾಸಕ್ತಿ ಬಲಿಕೊಟ್ಟು ಬೇರೆಯವರಿಗೆ ನೀರು ಕೊಡಬೇಡಿ'- ರೈತರ ಒತ್ತಾಯ!
ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ನೀರು ನೀಡುವಂತೆ ಕೋರಿ ತೆಲಂಗಾಣ ಸರ್ಕಾರದ ಪ್ರತಿನಿಧಿಗಳು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು.

ಹೊನ್ನಾವರ: ಈ ಶಾಲೆಯಲ್ಲಿ, ಮಕ್ಕಳೇ 100 ಅಡಿ ಆಳ ಬಾವಿಯಿಂದ ನೀರು ಸೇದಿ ತರಬೇಕು; ವಿದ್ಯಾರ್ಥಿಗಳ ಸಂಕಷ್ಟ ಕೇಳಿ...
ವಿದ್ಯಾರ್ಥಿಗಳ ಈ ಸಂಕಷ್ಟದ ಫೋಟೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಶಾಲೆ ಹಾಗೂ ಜಿಲ್ಲಾಡಳಿತದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನೀರು ಸಮಸ್ಯೆಗೆ ಪರಿಹಾರವಿದ್ದರೂ ನಿರ್ಲಕ್ಷ್ಯ? ಟಿಜಿ ಹಳ್ಳಿಯಲ್ಲಿ 2.2 ಟಿಎಂಸಿ ನೀರು ವ್ಯರ್ಥ..!
ಇತ್ತೀಚೆಗೆ ಸುಮಾರು 230 ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ತಿ ಮಾಡಿ ಮರು ಚಾಲನೆಗೊಳಿಸಿರುವ ನೀರು ಸಂಸ್ಕರಣಾ ವ್ಯವಸ್ಥೆ ಹಾಗೂ ಯಂತ್ರೋಪಕರಣಗಳು ವ್ಯರ್ಥವಾಗದಂತೆ ಸದ್ಯ 4 ಎಂಎಲ್‌ಡಿ ನೀರನ್ನು ಕೆಳಭಾಗದ ಮಂಚನಬೆಲೆ ಜಲಾಶಯ ಮತ್ತು ಮಾಗಡಿ ಗ್ರಾಮಗಳಿಗೆ ಪೂರೈಸಲಾಗುತ್ತಿದೆ.

ಕಾವೇರಿ ನೀರು ಹಂಚಿಕೆ ವಿವಾದ: AC ರೂಮ್ ನಲ್ಲಿ ಕೂತು ತೀರ್ಮಾನ ಸರಿಯಲ್ಲ- ಹೆಚ್.ಡಿ ಕುಮಾರಸ್ವಾಮಿ; Video
ಸಿಡಬ್ಲ್ಯುಎಂಎ ಸದಸ್ಯರು ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಾದ ಕೆಆರ್‌ಎಸ್, ಹಾರಂಗಿ, ಕಬಿನಿ, ಹೇಮಾವತಿ ಮತ್ತು ಮೆಟ್ಟೂರು ಪ್ರದೇಶಗಳಿಗೆ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಆ ನಂತರ ನಿರ್ಧರಿಸಿ.

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ! Video
ನೀರು ಹಂಚಿಕೆ ವಿಚಾರವಾಗಿ ಸಾಧಕ ಬಾಧಕಗಳ ಚರ್ಚೆ ನಡೆದ ಬಳಿಕ ತಮಿಳುನಾಡಿಗೆ ನೀರು ಬಿಡಲು CWRC ಸೂಚನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬರಿದಾಗುತ್ತಿದೆ ಕಾವೇರಿ ಒಡಲು: ನೀರಾವರಿಗಿಂತ ಕುಡಿಯುವ ನೀರಿಗೆ ಆದ್ಯತೆ ನೀಡಿ; ಕರ್ನಾಟಕ-ತಮಿಳುನಾಡಿಗೆ CWMA ಸೂಚನೆ
ಕಳೆದ ಐದು ವಾರಗಳಿಂದ ಕೊಡಗು, ಹಾಸನ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಕಾವೇರಿ ಮೇಲ್ದಂಡೆ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಿದೆ.

KRS ನೀರು ಬಿಡುಗಡೆ ವಿಳಂಬ: ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ
ವಿವಿಧ ರೈತ ಸಂಘಟನೆಗಳ ಸದಸ್ಯರು ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಹಳೆಯ ಮೈಸೂರು–ಬೆಂಗಳೂರು ಹೆದ್ದಾರಿಯನ್ನು ತಡೆದು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ರೈತರು ಬೆಳೆ ಬೆಳೆಯಬೇಡಿ ಎಂದಿರೋದು ಆಶ್ಚರ್ಯ: ಸಿಎಂ ಹೇಳಿಕೆಗೆ ವಿಜಯೇಂದ್ರ ಕಿಡಿ
ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿನ ಪ್ರಮಾಣವನ್ನು ಬಹಿರಂಗಪಡಿಸುವಂತೆ ವಿಜಯೇಂದ್ರ ಆಗ್ರಹಿಸಿದ್ದಾರೆ.

