water

ಬೆಂಗಳೂರಿಗರೇ, ಈ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬರುವುದಿಲ್ಲ
ಮೆಟ್ರೊಪಾಲಿಟನ್ ನಗರ ಬೆಂಗಳೂರಿನ ಬಹುತೇಕ ಕಡೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ...

ರಸ್ತೆಗೆ ಹಾಕುತ್ತಿದ್ದ ನೀರು ಆಕಸ್ಮಿಕವಾಗಿ ಮೈಮೇಲೆ ಬಿದ್ದಿದ್ದಕ್ಕೆ ವ್ಯಕ್ತಿಯ ಹತ್ಯೆ!
ರಸ್ತೆಗೆ ಹಾಕುತ್ತಿದ್ದ ನೀರು ಬೈಕ್ ಸವಾರನ ಮೈ ಮೇಲೆ ಬಿತ್ತಿ ಎಂಬ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಕುರುಬರಹಳ್ಳಿಯಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ...

ಕರ್ತವ್ಯನಿರತ ಟ್ರಾಫಿಕ್ ಪೊಲೀಸರಿಗೆ ಕುಡಿಯುವ ನೀರು, ನೈರ್ಮಲ್ಯ ಸೌಕರ್ಯಕ್ಕಾಗಿ ಹೈಕೋರ್ಟ್ ಗೆ ಪಿಐಎಲ್ !
ಕರ್ತವ್ಯ ನಿರತ ಟ್ರಾಫಿಕ್ ಪೊಲೀಸರಿಗೆ ಕುಡಿಯುವ ನೀರು, ನೈರ್ಮಲ್ಯ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಕೇಂದ್ರ ಹಾಗೂ ಎಎಪಿ ಸರ್ಕಾರದಿಂದ ಪ್ರತಿಕ್ರಿಯೆಯನ್ನು ಹೈಕೋರ್ಟ್ ಬಯಸಿದೆ.

ಮಹಿಳೆಯರನ್ನು ಕಾಡುವ ಮೂತ್ರಕೋಶ ಸೋಂಕಿಗೆ ನೀರೇ ರಾಮಬಾಣ!
ಪುರುಷ, ಮಹಿಳೆ ಇಬ್ಬರಿಗೂ ಮೂತ್ರಕೋಶ ಸೋಂಕು ಉಂಟಾಗುತ್ತದೆ. ಆದರೆ, ಈ ಮೂತ್ರಕೋಶಗಳ ಸೋಂಕು ಮಹಿಳೆಯರನ್ನೇ ಹೆಚ್ಚಾಗಿ ಕಾಡುತ್ತವೆ. ಇದಕ್ಕೆ ಪ್ರಮುಖ ಕಾರಣ ಅವರ ಅಂಗರಚನೆ...

ಹಾರ್ದಿಕ್ ಪಟೇಲ್ ಗೆ ನೀರು ಕೊಟ್ಟಿದ್ದು ಯಾರು? ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ!
ಗಾಂಧಿನಗರ ಪುರಸಭೆಯ ಗುಮಾಸ್ತರ ಹುದ್ದೆಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಾರ್ದಿಕ್ ಪಟೇಲ್ ಗೆ ಸಂಬಂಧಿಸಿದ ಪ್ರಶ್ನೆ ಕೇಳಿರುವುದು ಈಗಾ ಭಾರಿ ...

ಮುಲ್ಲಪೆರಿಯಾರ್ ಡ್ಯಾಂ ನೀರಿನ ಮಟ್ಟ 139 ಅಡಿ ಇರಲಿ: ಸುಪ್ರೀಂ; ಅದರಿಂದ ಪ್ರವಾಹವಾಗಿಲ್ಲ: ತಮಿಳುನಾಡು ಸಿಎಂ
ಕೇರಳ ಪ್ರವಾಹವನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 31 ರವರೆಗೂ ತಮಿಳುನಾಡಿನ ಮುಲ್ಲಪೆರಿಯಾರ್ ಜಲಾಶಯದಲ್ಲಿ 139 ಅಡಿಯವರೆಗೂ ನೀರು ಇರುವಂತೆ ನಿರ್ವಹಣೆ ಮಾಡುವಂತೆ ಸುಪ್ರೀಂಕೋರ್ಟ್ ಇಂದು ಆದೇಶ ನೀಡಿದೆ.

ರಾಜಸ್ತಾನ: ಅಂಡರ್ಪಾಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡ ಶಾಲಾ ಬಸ್; ವಿದ್ಯಾರ್ಥಿಗಳು ಬಚಾವ್, ವಿಡಿಯೋ ವೈರಲ್!
ದೇಶದ ವಿವಿಧ ಕಡೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಮಳೆ ಸಂಬಂಧಿತ ಅನಾಹುತಗಳು ಸಂಭವಿಸುತ್ತಲೇ ಇವೆ. ರಾಜಸ್ತಾನದಲ್ಲೂ ಕೂಡಾ ವಿಪರೀತ ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಸಂಭವನೀಯ ಅಪಾಯದಿಂದ ಬಚಾವ್ ಆಗಿದ್ದಾರೆ.

ನೀರು ಕೊಡದ ಪಾಕಿಸ್ತಾನದ ವಿರುದ್ಧ ತಿರುಗಿಬಿದ್ದ ಪಾಕ್ ಆಕ್ರಮಿತ ಕಾಶ್ಮೀರದ ಜನತೆ!
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೆ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ಹೆಚ್ಚಾಗುತ್ತಿದ್ದು, ಮುಝಾಫರಾಬಾದ್ ನ ಜನತೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಮಹತ್ವದ ಸಂಶೋಧನೆ: ಮಂಗಳ ಗ್ರಹದಲ್ಲಿ ನೀರು ಪತ್ತೆ!
ಮಂಗಳ ಗ್ರಹದಲ್ಲಿ ಜೀವ ಸಂಕುಲದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಖಗೋಳಶಾಸ್ತ್ರಜ್ಞರಿಗೆ ಮಹತ್ವದ ಅಂಶವೊಂದು ಪತ್ತೆಯಾಗಿದೆ.

