water

1,325 ಅಕ್ರಮ ಸಂಪರ್ಕಗಳ ಕ್ರಮಬದ್ಧಗೊಳಿಸಿದ BWSSB: 142.66 ಕೋಟಿ ರೂ ವಸೂಲಿ
ಎರಡು ತಿಂಗಳ ಹಿಂದೆ ಅನಧಿಕೃತ ಸಂಪರ್ಕಗಳ ವಿರುದ್ಧ ಬಿಡಬ್ಲ್ಯೂಎಸ್ಎಸ್ಬಿ ಕಾರ್ಯಾಚರಣೆ ಆರಂಭಿಸಿತ್ತು,

ಬೆಳಗಾವಿ: ಮುಸ್ಲಿಂ ಮುಖ್ಯ ಶಿಕ್ಷಕನ ಓಡಿಸಲು ಮಕ್ಕಳು ಕುಡಿಯುವ ನೀರಿಗೆ ವಿಷ ಹಾಕಿದ ದುರುಳರು..!
ವಿಷ ಮಿಶ್ರಿತ ನೀರುಸೇವಿಸಿ ಮಕ್ಕಳು ಮೃತಪಟ್ಟರೆ ಅದಕ್ಕೆ ಮುಖ್ಯ ಶಿಕ್ಷಕ ಹೊಣೆ ಆಗಿ ಬೇರೆ ಕಡೆ ವರ್ಗಾವಣೆ ಆಗುತ್ತಾರೆ.

ಬೆಳಗಾವಿ: ಶಾಲಾ ಆವರಣದ ಟ್ಯಾಂಕ್ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ..!
ಶಾಲೆಯಲ್ಲಿ 41 ಮಕ್ಕಳಿದ್ದು ಅಲ್ಲದೆ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಎಲ್ಲರೂ ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದರು ಎನ್ನಲಾಗಿದೆ.

ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ನೀರು ಬಿಡೋದಿಲ್ಲ; ಸಿಂಧೂ ಜಲ ಒಪ್ಪಂದದ ಮರುಸ್ಥಾಪನೆ ಇಲ್ಲ: ಅಮಿತ್ ಶಾ
ಒಪ್ಪಂದದ ಮರುಸ್ಥಾಪನೆ ಇಲ್ಲ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಕಾಲುವೆ ನಿರ್ಮಿಸುವ ಮೂಲಕ ರಾಜಸ್ಥಾನಕ್ಕೆ ಹರಿಸಲಿದ್ದೇವೆ.

ಕುಡಿಯುವ ನೀರು ಕಲುಷಿತಗೊಳ್ಳದಂತೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.

ಮೆಟ್ರೋ, ಬಸ್, ಕಸ, ಹಾಲು, ವಿದ್ಯುತ್ ಆಯ್ತು ಇದೀಗ ಕುಡಿಯುವ ನೀರಿನ ದರವೂ ಏರಿಕೆ..!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ನೀರಿನ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಮಂಡಳಿಯ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸುತ್ತಿದ್ದು, ದರ ಹೆಚ್ಚಳ ಶೀಘ್ರದಲ್ಲೇ ಜಾರಿಗೆ ಬರಲಿದೆ.

KRS ನಲ್ಲಿ 27 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಈ ಬಾರಿಯ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಕೊರತೆ ಎದುರಾಗಲ್ಲ: BWSSB
ಈ ಬಾರಿಯ ಬೇಸಿಗೆಯಲ್ಲಿ ಕುಡಿಯುವ ನೀರಿನ ಬಗ್ಗೆ ಬೆಂಗಳೂರಿಗರು ಚಿಂತಿಸಬೇಕಾಗಿಲ್ಲ ಏಕೆಂದರೆ ಬೆಂಗಳೂರಿಗೆ ಮುಖ್ಯ ನೀರಿನ ಮೂಲವಾದ ಕೆಆರ್‌ಎಸ್ ಅಣೆಕಟ್ಟಿನಲ್ಲಿ 27 ಟಿಎಂಸಿ ಅಡಿ ನೀರು ಲಭ್ಯವಿದೆ.

ಜಲಮಂಡಳಿಗೆ BIS ಮಾನ್ಯತೆ: ದೇಶದಲ್ಲಿಯೇ ಮೊದಲು ಎಂಬ ಹೆಗ್ಗಳಿಕೆ
ಕಳೆದ ಆರು ತಿಂಗಳಿನಿಂದ ವಿವಿಧ ಹಂತಗಳಲ್ಲಿ ನಡೆದ ಬಿಐಎಸ್ ಕಠಿಣ ಪರೀಕ್ಷೆಗಳಲ್ಲಿ ಬೆಂಗಳೂರು ಜಲಮಂಡಳಿ ತೇರ್ಗಡೆಯಾಗಿತ್ತು.

ತುಂಗಭದ್ರಾ ಅಣೆಕಟ್ಟಿನಿಂದ ವ್ಯರ್ಥವಾಗುತ್ತಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಕ್ರಮ: ಡಿ.ಕೆ ಶಿವಕುಮಾರ್
ಇದೇ 18 ರಂದು ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಕರೆದಿದ್ದಾರೆ.

