water

ಮಂಡ್ಯ: ಬಾಕಿ ಹಣ, ತಮಿಳುನಾಡಿಗೆ ನೀರು ಬಿಡುಗಡೆ ವಿರುದ್ಧ ಕಬ್ಬು ಬೆಳೆಗಾರರ ಪ್ರತಿಭಟನೆ
ರಾಜ್ಯ

ಮಂಡ್ಯ: ಬಾಕಿ ಹಣ, ತಮಿಳುನಾಡಿಗೆ ನೀರು ಬಿಡುಗಡೆ ವಿರುದ್ಧ ಕಬ್ಬು ಬೆಳೆಗಾರರ ಪ್ರತಿಭಟನೆ

ಆಗಸ್ಟ್ 30 ರಂದು ನಡೆಯಲಿರುವ ಸಭೆಯಲ್ಲಿ ರಾಜ್ಯ ಸರ್ಕಾರವು ತಮ್ಮ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿದ್ದೇ ಆದರೆ, ರಾಜ್ಯಾದ್ಯಂತ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಎಚ್ಚರಿಕೆಯನ್ನು ನೀಡಿದೆ.

I.N.D.I.A.ಗೆ ಜೀವದಾನ ಮಾಡಲು ಕಾವೇರಿ ಹಿತವೇ ಬಲಿದಾನ; ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ ಮಕ್ಮಲ್ ಟೋಪಿ: ಎಚ್.ಡಿಕೆ
ರಾಜಕೀಯ

I.N.D.I.A.ಗೆ ಜೀವದಾನ ಮಾಡಲು ಕಾವೇರಿ ಹಿತವೇ ಬಲಿದಾನ; ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ ಮಕ್ಮಲ್ ಟೋಪಿ: ಎಚ್.ಡಿಕೆ

ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ಕಳೆದ ಮೂರು ದಿನಗಳಿಂದ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ನೀರು ವಿನಿಮಯ ಒಪ್ಪಂದಕ್ಕೆ ಮುಂದಾಗಬೇಕು: ಸತೀಶ್ ಜಾರಕಿಹೊಳಿ
ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ನೀರು ವಿನಿಮಯ ಒಪ್ಪಂದಕ್ಕೆ ಮುಂದಾಗಬೇಕು: ಸತೀಶ್ ಜಾರಕಿಹೊಳಿ

ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿಎಂಸಿ ನೀಡಿ, ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿಎಂಸಿ ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರ್ಕಾರ ಮುಂದಾಗಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.

ಜಲಾಶಯಗಳು ಇನ್ನೂ ತುಂಬಿಲ್ಲ; ಬೇಕಾಬಿಟ್ಟಿ ಬಳಸಬೇಡಿ, ವಿವೇಚನೆಯಿಂದ ನೀರು ಉಪಯೋಗಿಸಿ: ತಜ್ಞರ ಸಲಹೆ
ರಾಜ್ಯ

ಜಲಾಶಯಗಳು ಇನ್ನೂ ತುಂಬಿಲ್ಲ; ಬೇಕಾಬಿಟ್ಟಿ ಬಳಸಬೇಡಿ, ವಿವೇಚನೆಯಿಂದ ನೀರು ಉಪಯೋಗಿಸಿ: ತಜ್ಞರ ಸಲಹೆ

ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆಯಾಗಿದೆ, ಆದರೂ ಜಲಾಶಯಗಳು ತುಂಬುವಷ್ಟು ಪ್ರಮಾಣದಲ್ಲಿ ಮಳೆಸುರಿದಿಲ್ಲ ಎಂದು ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ.

ರೈತರ ಬೇಡಿಕೆ ಮೇರೆಗೆ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ರೈತರ ಬೇಡಿಕೆ ಮೇರೆಗೆ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ: ಡಿಸಿಎಂ ಡಿಕೆ ಶಿವಕುಮಾರ್

ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಅನುದಾನ ಬಳಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ: ಸಚಿವ ಡಾ. ಜಿ.ಪರಮೇಶ್ವರ್
ರಾಜ್ಯ

ಅನುದಾನ ಬಳಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ: ಸಚಿವ ಡಾ. ಜಿ.ಪರಮೇಶ್ವರ್

ಮಳೆ ಕೊರತೆಯಿಂದಾಗಿ ರಾಜ್ಯದ ಹಲವೆಡೆ ನೀರಿನ ಸಮಸ್ಯೆಗಳು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಲಭ್ಯವಿರುವ ಹಣವನ್ನು ಬಳಕೆ ಮಾಡಿ, ನೀರಿನ ಸಮಸ್ಯೆಯನ್ನು ತಗ್ಗಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಸೂಚಿನೆ ನೀಡಿದ್ದಾರೆ.

ಬೆಂಗಳೂರು: ಕೊಳಕು ನೀರು ಕುಡಿಯುವಂತೆ ಮಹಿಳಾ ಸಿಬ್ಬಂದಿಗೆ ಒತ್ತಾಯ; ದೂರು ದಾಖಲು
ರಾಜ್ಯ

ಬೆಂಗಳೂರು: ಕೊಳಕು ನೀರು ಕುಡಿಯುವಂತೆ ಮಹಿಳಾ ಸಿಬ್ಬಂದಿಗೆ ಒತ್ತಾಯ; ದೂರು ದಾಖಲು

ಜೂನ್ 14 ರಂದು ನಗರದ ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ನಲ್ಲಿ 25 ವರ್ಷದ ಮಹಿಳಾ ಸೆಕ್ಯುರಿಟಿ ಗಾರ್ಡ್ ಗೆ ಈಜುಕೊಳದ ಕೊಳಕು ನೀರನ್ನು ಕುಡಿಯಲು ಒತ್ತಾಯಿಸಿದ ಅಮಾನವೀಯ  ಘಟನೆ ನಡೆದಿದೆ.

ರಾಜ್ಯದ 500 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಇದಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ
ರಾಜ್ಯ

ರಾಜ್ಯದ 500 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಇದಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ

ರಾಜ್ಯದ 500 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಈ ಸಮಸ್ಯೆ ಪರಿಹರಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದರು.

ಬೆಂಗಳೂರು: 120 ಮಂದಿ ಅಸ್ವಸ್ಥಗೊಂಡಿದ್ದಕ್ಕೆ ಕೊಳಚೆ ನೀರು ಪೂರೈಕೆ ಕಾರಣ!
ರಾಜ್ಯ

ಬೆಂಗಳೂರು: 120 ಮಂದಿ ಅಸ್ವಸ್ಥಗೊಂಡಿದ್ದಕ್ಕೆ ಕೊಳಚೆ ನೀರು ಪೂರೈಕೆ ಕಾರಣ!

ಎಲೆಕ್ಟ್ರಾನಿಕ್ ಸಿಟಿಯ ಅಪಾರ್ಟ್'ಮೆಂಟ್ ಸಂಕೀರ್ಣಕ್ಕೆ ಸರಬರಾಜುಗೊಂಡ ನೀರಿನಲ್ಲಿ ಕೊಳಚೆ ನೀರು ಸೇರಿದ್ದರಿಂದಲೇ 120 ಮಂದಿ ಅಸ್ವಸ್ಥಗೊಂಡಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.