waterlogged

ಬೆಂಗಳೂರು: ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಹಲವೆಡೆ ಜಲಾವೃತ, ಜನರ ಪರದಾಟ; IMD ಮುನ್ಸೂಚನೆ ಏನು?
ರಾಜ್ಯ

ಬೆಂಗಳೂರು: ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಹಲವೆಡೆ ಜಲಾವೃತ, ಜನರ ಪರದಾಟ; IMD ಮುನ್ಸೂಚನೆ ಏನು?

ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರಿಗೆ ಯೆಲ್ಲೂ ಆಲರ್ಟ್ ನೀಡಿದೆ. ಅಲ್ಲಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಮಿಂಚು ಮತ್ತು ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ
ರಾಜ್ಯ

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ

ಕಲಬುರಗಿ ನಗರದಲ್ಲಿ, ಬೆಳಿಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಭಾರೀ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿಮೀ ಮಳೆಯಾಗಿದೆ.

ಫೆಂಗಾಲ್ ಚಂಡಮಾರುತ: ಚೆನ್ನೈಯ 134 ಪ್ರದೇಶಗಳು ಜಲಾವೃತ, ಭಾರೀ ಮಳೆಗೆ 7 ಸಬ್ ವೇಗಳು ಬಂದ್
ದೇಶ

ಫೆಂಗಾಲ್ ಚಂಡಮಾರುತ: ಚೆನ್ನೈಯ 134 ಪ್ರದೇಶಗಳು ಜಲಾವೃತ, ಭಾರೀ ಮಳೆಗೆ 7 ಸಬ್ ವೇಗಳು ಬಂದ್

ಪಾಲಿಕೆಯು 329 ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಅವುಗಳಿಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಭಾರೀ ಮಳೆಯ ನಂತರ ಜಿ-20 ವೇದಿಕೆ 'ಭಾರತ್ ಮಂಟಪ' ಜಲಾವೃತ, ಅಭಿವೃದ್ಧಿ ಈಜುತ್ತಿದೆ ಎಂದ ಕಾಂಗ್ರೆಸ್- ವಿಡಿಯೋ
ದೇಶ

ಭಾರೀ ಮಳೆಯ ನಂತರ ಜಿ-20 ವೇದಿಕೆ 'ಭಾರತ್ ಮಂಟಪ' ಜಲಾವೃತ, ಅಭಿವೃದ್ಧಿ ಈಜುತ್ತಿದೆ ಎಂದ ಕಾಂಗ್ರೆಸ್- ವಿಡಿಯೋ

ರಾಷ್ಟ್ರ ರಾಜಧಾನಿಯಲ್ಲಿ  ಭಾರೀ ಮಳೆಯ ನಂತರ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದ ಜಲಾವೃತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಳಗಾವಿಯಲ್ಲಿ ವರುಣನ ಆರ್ಭಟ: ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು!
ರಾಜ್ಯ

ಬೆಳಗಾವಿಯಲ್ಲಿ ವರುಣನ ಆರ್ಭಟ: ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು!

ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗುರುವಾರವೂ ಭಾರೀ ಮಳೆ ಮುಂದುವರಿದಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದ ಬೆಳೆ ಆಸ್ತಿ, ಪಾಸ್ತಿ ನಷ್ಟ ಉಂಟಾಗಿದೆ.

ಕಾರವಾರ: ಭಾರೀ ಮಳೆ, ಜಿಲ್ಲೆಯ ಹಲವೆಡೆ ಜಲಾವೃತ!
ರಾಜ್ಯ

ಕಾರವಾರ: ಭಾರೀ ಮಳೆ, ಜಿಲ್ಲೆಯ ಹಲವೆಡೆ ಜಲಾವೃತ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಸ್ಥಳಗಳು ಜಲಾವೃತಗೊಂಡಿವೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯ ಚೆಂಡಿಯೆ ಗ್ರಾಮದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. 

ರಾಷ್ಟ್ರ ರಾಜಧಾನಿಯಲ್ಲಿ ಮಳೆಯ ಅಬ್ಬರ: ಜಲಾವೃತಗೊಂಡ ರಸ್ತೆಗಳಿಂದ ಜನ ಜೀವನ ತತ್ತರ
ದೇಶ

ರಾಷ್ಟ್ರ ರಾಜಧಾನಿಯಲ್ಲಿ ಮಳೆಯ ಅಬ್ಬರ: ಜಲಾವೃತಗೊಂಡ ರಸ್ತೆಗಳಿಂದ ಜನ ಜೀವನ ತತ್ತರ

ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ....