ರಾಜ್ಯಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲೇ 'ವಾಟರ್ ಮ್ಯಾನ್' ಆತ್ಮಹತ್ಯೆ!
ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.