Wayanad byelection

Wayanad ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ವಾದ್ರ ಆಸ್ತಿ ಎಷ್ಟು ಗೊತ್ತೇ?
ಬ್ರಿಟನ್ನ ಸುಂದರ್ಲ್ಯಾಂಡ್ ವಿಶ್ವವಿದ್ಯಾನಿಲಯದಿಂದ ದೂರಶಿಕ್ಷಣದ ಮೂಲಕ ಬೌದ್ಧ ಅಧ್ಯಯನದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಮನೋವಿಜ್ಞಾನದಲ್ಲಿ ಬಿಎ ಆನ್ಸ್ ಪದವಿ ಪಡೆದಿರುವ ಪ್ರಿಯಾಂಕಾ ಅವರು 15.75 ಲಕ್ಷ ರೂಪಾಯಿಗಳ ಸಾಲವನ್ನು ಹೊಂದಿದ್ದಾರೆ.

ರಾಹುಲ್ ಗಾಂಧಿ ಅನರ್ಹ: ವಯನಾಡ್ ಉಪಚುನಾವಣೆ ಬಗ್ಗೆ ಚುನಾವಣಾ ಆಯೋಗ ಹೇಳಿದ್ದೇನು?
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆಗೀಡಾಗಿರುವ ಹಿನ್ನಲೆಯಲ್ಲಿ ವಯನಾಡ್ ಕ್ಷೇತ್ರದ ಉಪ ಚುನಾವಣೆ ನಡೆಸುವ ಕುರಿತು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

