Wayanad landslide

Wayanad Landslide: ಮೃತ ಕನ್ನಡಿಗರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ; ಪುನೀತ್ ಕೆರೆಹಳ್ಳಿ ಮತ್ತೆ ಬಂಧನ; ಪ್ರತಾಪ್ ಸಿಂಹ ವಿರುದ್ಧ ದೂರು; ಕೊಡಗು: ಎರಡು ದಿನ ರೆಡ್ ಅಲರ್ಟ್!

ಭೂಕುಸಿತದ ಬಗ್ಗೆ ಕೇಂದ್ರ ನೀಡಿದ್ದ ಮುನ್ನೆಚ್ಚರಿಕೆಯನ್ನು ಕೇರಳ ಲಘುವಾಗಿ ತೆಗೆದುಕೊಂಡಿತು: ವಯನಾಡ್ ದುರಂತದ ಬಗ್ಗೆ ಅಮಿತ್ ಶಾ!
ಕೇರಳದ ವಿಷಯದಲ್ಲೂ ಮೊದಲು ಜುಲೈ 23ರಂದು ರಾಜ್ಯ ಸರ್ಕಾರಕ್ಕೆ ಮುಂಚಿನ ಎಚ್ಚರಿಕೆಯನ್ನು ಕಳುಹಿಸಲಾಗಿತ್ತು. ನಂತರ ಜುಲೈ 25 ಮತ್ತು 26ರಂದು ಭಾರೀ ಮಳೆ ಮತ್ತು ಭೂಕುಸಿತ ಸಂಭವಿಸಿದೆ.

Wayanad landslides: ಸೇನೆ, NDRF ನಿಂದ ಶೋಧ, ರಕ್ಷಣಾ ಕಾರ್ಯ; ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
ಪಾರಾ ರೆಜಿಮೆಂಟ್ ತರಬೇತಿ ಕೇಂದ್ರದ ಕಮಾಂಡೆಂಟ್ ಬ್ರಿಗೇಡಿಯರ್ ಅರ್ಜುನ್ ಸೀಗನ್ ಮತ್ತು ಅವರ ತಂಡ (ಇಬ್ಬರು ಅಧಿಕಾರಿಗಳು, ನಾಲ್ವರು ಜೆಸಿಒಗಳು, 24 ಓಆರ್‌ಗಳು) ನಿನ್ನೆ ಮಂಗಳವಾರ ರಾತ್ರಿ 11:00 ಗಂಟೆಗೆ ಆಗಮಿಸಿದರು.

Wayanad landslide: ಗಂಟೆಗಟ್ಟಲೆ ಬಂಡೆಗೆ ಅಂಟಿಕೊಂಡಿದ್ದ ವ್ಯಕ್ತಿಯನ್ನು ರಕ್ಷಿಸಿದ್ದು ರೋಚಕ!
ಪ್ರವಾಹದ ನೀರಿನಿಂದ ಕೊಚ್ಚಿಹೋಗಿದ್ದ ಅವರು ಬೃಹತ್ ಬಂಡೆಗಳ ನಡುವೆ ಸಿಲುಕಿಕೊಂಡರು. ದಟ್ಟವಾದ ಜವುಗು ಮತ್ತು ಬಲವಾದ ಪ್ರವಾಹದಿಂದಾಗಿ ಸುರಕ್ಷಿತವಾಗಿ ನಿಲ್ಲಲು ಅಥವಾ ಈಜಲು ವ್ಯಕ್ತಿಗೆ ಸಾಧ್ಯವಾಗಿರಲಿಲ್ಲ.

Wayanad landslides: ಕರ್ನಾಟಕ ಮೂಲದ ಇಬ್ಬರ ಸಾವು, ಸಾವಿನ ಸಂಖ್ಯೆ 123ಕ್ಕೆ ಏರಿಕೆ; ಕೊಚ್ಚಿ ಹೋದ ಪಟ್ಟಣ!
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಕರ್ನಾಟಕ ಮೂಲದ ಇಬ್ಬರು ಕೂಡ ಸೇರಿದ್ದಾರೆ.

Wayanad landslides: ಪರಿಹಾರ, ರಕ್ಷಣಾ ಕಾರ್ಯಾಚರಣೆ ಸೇರಿ ಕೇರಳಕ್ಕೆ ಸಕಲ ನೆರವು, ಸಹಾಯವಾಣಿ ಆರಂಭ- CM Siddaramaiah
ಕೇರಳದ ವಯನಾಡಿನಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.

ಮನಕಲಕುವ ದೃಶ್ಯಗಳು: ವಯನಾಡು ಭೂಕುಸಿತದಲ್ಲಿ ಗ್ರಾಮವೇ ನಾಶ; 100ಕ್ಕೂ ಹೆಚ್ಚು ಸಾವು!

ವಯನಾಡು ಭೂಕುಸಿತ: ನಾಲ್ಕು ಗ್ರಾಮ ನೆಲಸಮ; ಪ್ರಕೃತಿ ವಿಕೋಪದ ದೃಶ್ಯಗಳು!

ಮಾಧವ್ ಗಾಡ್ಗೀಳ್ ಸಮಿತಿ 13 ವರ್ಷಗಳ ಹಿಂದೆ ನೀಡಿದ್ದ ವರದಿ ನಿರ್ಲಕ್ಷಿಸಿದ್ದೇ ವಯನಾಡ್ ಅನಾಹುತಕ್ಕೆ ಕಾರಣವೇ?
ವಯನಾಡಿನ ಗ್ರಾಮಗಳಾದ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿಯಲ್ಲಿ ಮಾರಣಾಂತಿಕ ಭೂಕುಸಿತ ಉಂಟಾಗಿದ್ದು ಸಮಿತಿಯು ಗುರುತಿಸಿರುವ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ESL) ಒಂದಾಗಿದೆ.

