ದೇಶವಯನಾಡ್ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ಮಂಗಳವಾರ ತಿಳಿಸಿದೆ.