ದೇಶವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ ಇದೀಗ ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.