Wayanad

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ
ಕೇರಳದ ವಯನಾಡಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಯೋಜನೆಯ ಸ್ಥಳದಲ್ಲಿ ಸಂಭವಿಸಿದ ಭೀಕರ ಭೂಕುಸಿತವು ಮೊದಲೇ ಸಂಭವಿಸುವ ಸಾಧ್ಯತೆ ಇದ್ದ ದುರಂತವಾಗಿತ್ತು..

Wayanad: ಭೂ ಕುಸಿತದ ರಭಸಕ್ಕೆ ಕೊಚ್ಚಿ ಬಂದ ಟ್ಯಾಂಕರ್! ನದಿಗೆ ಬಿದ್ದ ಬಸ್; ಮೂವರು ಸಾವು, ಏಳು ಮಂದಿಗೆ ಗಾಯ, ಭಯಾನಕ Video
ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ ಸುರಂಗ ರಸ್ತೆ ಯೋಜನೆ ನಡೆಯುತ್ತಿರುವ ಸ್ಥಳದಲ್ಲಿ ಸುನಾಮಿಯಂತೆ ಮಣ್ಣು ಮಿಶ್ರಿತ ಕೆಸರು ನುಗ್ಗಿಬಂದಿದ್ದು, ಭೂ ಕುಸಿತದ ರಭಸಕ್ಕೆ ಟ್ಯಾಂಕರ್ ಕೊಚ್ಚಿ ಬಂದಿದೆ

ಕೇರಳ: ವಯನಾಡ್ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾರಿ ಭೂಕುಸಿತ; ಹಲವರು ಸಿಲುಕಿರುವ ಶಂಕೆ; Video
ಭೂಕುಸಿತದಲ್ಲಿ ನಿರ್ಮಾಣ ಹಂತದಲ್ಲಿರುವ ಕೋಯಿಕ್ಕೋಡ್-ವಯನಾಡ್ ಅವಳಿ ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

'ರಾಹುಲ್, ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ': ಗಾಂಧಿಗಳಿಗೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳ ವಿರುದ್ಧ ಕೇಸ್!
"ರಾಹುಲ್, ಕೆ.ಸಿ. ನಿಮ್ಮ ಬ್ಯಾಗ್ ಧಾರಕರಾಗಬಹುದು ಆದರೆ ಕೇರಳದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ," ಎಂದು ಪೋಸ್ಟರ್‌ಗಳಲ್ಲಿ ಪೈಕಿ ಒಂದರಲ್ಲಿ ಬರೆಯಲಾಗಿತ್ತು.

Video: ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!
ಇನ್ನೊಂದು ಪೋಸ್ಟರ್‌ನಲ್ಲಿ "ರಾಹುಲ್ ಗಾಂಧಿ ಅವರೇ, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು, ಆದರೆ ಕೇರಳದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ" ಎಂದು ಬರೆಯಲಾಗಿದೆ.

ಸಂಸತ್ ಅಧಿವೇಶನ: ಟೀ ಪಾರ್ಟಿಯಲ್ಲಿ ಪ್ರಧಾನಿ, ರಾಜನಾಥ್ ಸಿಂಗ್ ಎದುರು "ಗಿಡಮೂಲಿಕೆ ರಹಸ್ಯ" ಬಿಚ್ಚಿಟ್ಟ ಪ್ರಿಯಾಂಕ ಗಾಂಧಿ; ಮೋದಿ ಪ್ರತಿಕ್ರಿಯೆ ಏನು?
ಸುಮಾರು ಮೂರು ವಾರಗಳ ತೀಕ್ಷ್ಣವಾದ ರಾಜಕೀಯ ಆರೋಪಗಳು ಮತ್ತು ಪ್ರತಿವಾದಗಳ ನಂತರ ವಿಶ್ರಾಂತಿ ಪಡೆಯಲು ಒಂದು ಕ್ಷಣವನ್ನು ನೀಡಿದ ಟೀ ಪಾರ್ಟಿಯಲ್ಲಿ ವಿರೋಧ ಪಕ್ಷದ ಸದಸ್ಯರು ಸಹ ಭಾಗವಹಿಸಿದ್ದರು.

'ಕೈ ಇಟ್ಟಲೆಲ್ಲಾ ದುಡ್ಡೋ ದುಡ್ಡು..': ಕರ್ನಾಟಕದಿಂದ ಕೇರಳಕ್ಕೆ ಹಣ ಕಳ್ಳಸಾಗಣೆ; 3.15 ಕೋಟಿ ರೂ ನಗದು ಕಸ್ಟಮ್ಸ್ ವಶಕ್ಕೆ! Video
ಕರ್ನಾಟಕದಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಕಾರಿನಿಂದ ಗುರುವಾರ 3.15 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

'ವಯನಾಡಿನ ಜಿಲ್ಲಾಧಿಕಾರಿಯಂತೆ ವರ್ತಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರ್ನಾಟಕ ಎಷ್ಟು ದಿನ ಸಹಿಸಿಕೊಳ್ಳುತ್ತದೆ?'
ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕಾದ ಕೆಎಸ್‌ಟಿಡಿಸಿ, ಕನ್ನಡಿಗರನ್ನು ವಯನಾಡಿಗೆ ಆಹ್ವಾನಿಸುತ್ತಿದೆ ಎಂದು ಮತ್ತೊಬ್ಬ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ.
ಬ್ಯಾಂಕ್ ಖಾತೆಯನ್ನು ಬಾಡಿಗೆಗೆ ಪಡೆದು ಅಕ್ರಮ ವಹಿವಾಟು; ವಯನಾಡಿನ 500ಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ!
ವಯನಾಡಿನ ಹಲವಾರು ಖಾತೆದಾರರು ಈಗ ಉತ್ತರ ಮತ್ತು ಈಶಾನ್ಯ ಭಾರತದ ವಿವಿಧ ರಾಜ್ಯಗಳಲ್ಲಿ ದಾಖಲಾದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

