Wayanad

ವಯನಾಡಿಗೆ 10 ಕೋಟಿ ರೂ ವಿಶೇಷ ಅನುದಾನ: ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ..!
ಕೇರಳದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ.

ವಯನಾಡು: ಚೂರಲ್ಮಾಲಾದಲ್ಲಿ ಭಾರಿ ಮಳೆ; ಮತ್ತೆ ಪ್ರವಾಹ, ಭೂಕುಸಿತದ ಭೀತಿ!
ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ

ನರಭಕ್ಷಕ ಹುಲಿ ಹೊಟ್ಟೆಯೊಳಗೆ ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ ಪತ್ತೆ!
ಎರಡು ದಿನಗಳ ಹಿಂದೆ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ರಾಧಾ ಎಂಬ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ, ಕೊಂದು ಹಾಕಿ ಎಳೆದೊಯ್ದಿತ್ತು.

Wayanad: ಕಾರಿನ ಬಾಗಿಲಿನಲ್ಲಿ ಹೆಬ್ಬೆರಳು ಸಿಕ್ಕಿಬಿದ್ದರೂ ವ್ಯಕ್ತಿಯನ್ನು ಅರ್ಧ ಕಿ.ಮೀ ಎಳೆದೊಯ್ದ ಚಾಲಕ! Video
ಡಿಸೆಂಬರ್ 15 ರಂದು ಸಂಜೆ ವಯನಾಡಿನ ಮಾನಂತವಾಡಿಯ ಕೂಡಲ್ ಕಡವು ಚೆಕ್ ಡ್ಯಾಂ ಬಳಿ ಈ ಘಟನೆ ನಡೆದಿದೆ.

ರಾಜ್ಯದ ಜನರ ಕೆಲಸ ಮಾಡ್ತಿದಿರೋ! ಇಲ್ಲ ಗಾಂಧಿ ಕುಟುಂಬಕ್ಕೆ ಮಾಡ್ತಿದಿರೋ? ಸಿದ್ದರಾಮಯ್ಯಗೆ ವಿಜಯೇಂದ್ರ ಪ್ರಶ್ನೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗಾಗಿ ಕೆಲಸ ಮಾಡ್ತಿದಿರೋ ಅಥವಾ ಗಾಂಧಿ ಕುಟುಂಬಕ್ಕಾಗಿ ಮಾಡ್ತಿದಿರೋ ಎಂಬುದನ್ನು ತಿಳಿಯಬೇಕಾಗಿದೆ

ನಾಳೆ ವಯನಾಡಿನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಿಯಾಂಕಾ, ರಾಹುಲ್ ಗಾಂಧಿ ಭಾಷಣ
ಪ್ರಿಯಾಂಕಾ ಗಾಂಧಿ ಅವರು ವಯನಾಡ್ ಸಂಸದೆಯಾಗಿ ಮೊದಲ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.

ಚೊಚ್ಚಲ ಸ್ಪರ್ಧೆಯಲ್ಲೇ ದಾಖಲೆಯ ಮತಗಳಿಂದ ಗೆದ್ದು ರಾಹುಲ್ ಹಿಂದಿಕ್ಕಿದ ಪ್ರಿಯಾಂಕಾ ವಾದ್ರಾ, 6 ಕ್ಷೇತ್ರಗಳಲ್ಲಿ TMC ಕ್ಲೀನ್ ಸ್ವೀಪ್!
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ, ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನವ್ಯಾ ಹರಿದಾಸ್ ಅವರಿಂದ ಸ್ಪರ್ಧಿಸಿದ್ದರು.

'ಮಹಾರಾಷ್ಟ್ರದಿಂದ ಪಾಠ ಕಲಿಯಬೇಕು.. ನನ್ನ ಸಮಯ ಕೂಡ ಬರುತ್ತದೆ': ರಾಜಕೀಯ ಪ್ರವೇಶ ಕುರಿತು Robert Vadra ಅಚ್ಚರಿ ಹೇಳಿಕೆ
ಕೇರಳದ ವಯನಾಡ್ (ವಯನಾಡು) ಲೋಕಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಇತ್ತೀಚಿನ ವರದಿಗಳ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಬರೊಬ್ಬರಿ 4 ಲಕ್ಷ ಮತಗಳ ಮುನ್ನಡೆಯಲ್ಲಿದ್ದು ಗೆಲುವು ಖಚಿತಪಡಿಸಿಕೊಂಡಿದ್ದಾರೆ.

14 ರಾಜ್ಯಗಳ 48 ಸ್ಥಾನಗಳಿಗೆ ಉಪಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ; ಕುತೂಹಲ ಮೂಡಿಸಿರುವ ಕೇರಳದ ವಯನಾಡ್
ಕೇರಳದ ವಯನಾಡ್ ಮತ್ತು ಮಹಾರಾಷ್ಟ್ರದ ನಾಂದೇಡ್ ಎಂಬ ಎರಡು ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆ ನಡೆದಿದೆ.

