Wayanad

ವಯನಾಡು ಭೂಕುಸಿತ ಪ್ರದೇಶಕ್ಕೆ ನಟ ಮೋಹನ್ ಲಾಲ್ ಭೇಟಿ; ಪುನರ್ವಸತಿ ಕಾರ್ಯಕ್ಕೆ 3 ಕೋಟಿ ರೂ. ನೆರವು ಘೋಷಣೆ
ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿದ ಅವರು, ಸೇನೆ ಮತ್ತು ಸ್ಥಳೀಯರು ಸೇರಿದಂತೆ ವಿವಿಧ ರಕ್ಷಣಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ಪಡೆದರು.

ಕೇರಳ ಭೂಕುಸಿತ: ಅನಾಥ ಮಗುವನ್ನು ದತ್ತು ಪಡೆಯಲು ವಯನಾಡು ದಂಪತಿ ಮುಂದು!
ಸಜಿತ್ (43) ಮತ್ತು ಅವರ ಪತ್ನಿ ನಫೀಜಾ (40) ಮಗುವನ್ನು ದತ್ತು ಸ್ವೀಕರಿಸಲು ಮುಂದೆ ಬಂದಿದ್ದು ಮಗುವಿಗೆ ಚಿಕ್ಕು ಎಂದು ನಾಮಕರಣ ಮಾಡಿದ್ದಾರೆ.

ವಯನಾಡಿನಲ್ಲಿ ಕಾಂಗ್ರೆಸ್ ನಿಂದ 100ಕ್ಕೂ ಹೆಚ್ಚು ಮನೆಗಳ ನಿರ್ಮಾಣ: ರಾಹುಲ್ ಗಾಂಧಿ
ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ಭೂಕುಸಿತದಿಂದ ಉಂಟಾದ ವಿನಾಶದ ಪ್ರಮಾಣವನ್ನು ನೋಡಿ "ರಾಷ್ಟ್ರೀಯ ವಿಪತ್ತು" ಎಂದು ಕರೆದರು. ಅಲ್ಲದೇ, ಇದನ್ನು ಎದುರಿಸಲು ತುರ್ತು ಸಮಗ್ರ ಕ್ರಿಯಾ ಯೋಜನೆಗೆ ಒತ್ತಾಯಿಸಿದರು.

Wayanad landslides: ಸಾವಿನ ಸಂಖ್ಯೆ 291ಕ್ಕೆ ಏರಿಕೆ, 190 ಶವಗಳ ಪತ್ತೆ, 200ಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ!
ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಕೇರಳದ ವಯನಾಡು ಇದೀಗ ಭೀಕರ ಭೂಕುಸಿತದ ಬಳಿಕ ಸಾವಿನ ಮನೆಯಂತಾಗಿದೆ. ಭೂಕುಸಿತದಲ್ಲಿ (Wayanad Landslide) ಮೃತಪಟ್ಟವರ ಸಂಖ್ಯೆ ಈಗ 291ಕ್ಕೆ ಏರಿಕೆಯಾಗಿದ್ದು, ಇನ್ನೂ ಸುಮಾರು 200 ಜನ ನಾಪತ್ತೆಯಾಗಿದ್ದಾರೆ.

Kerala Landslide: ಭೂಕುಸಿತದ ಮೊದಲು, ನಂತರದ satellite image ಬಿಡುಗಡೆ ಮಾಡಿದ ISRO
ಕನಿಷ್ಠ 250ಕ್ಕೂ ಅಧಿಕ ಸಾವಿಗೆ ಕಾರಣವಾದ ಕೇರಳದ ವಯನಾಡು ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಇಂದು ವಯನಾಡಿನ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ.

Wayanad Landslide: ನನ್ನ ತಂದೆ ಸತ್ತಾಗ ಆಗಿದ್ದಷ್ಟೇ ನೋವು ಈಗಾಗುತ್ತಿದೆ- ವಯನಾಡಿನಲ್ಲಿ Rahul Gandhi
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಕೇರಳದ ವಯನಾಡಿನ ಚೂರಲ್ಮಲಾದಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದರು.

Wayanad landslide: Airtel ಉಚಿತ ಸೇವೆ, ಬಿಲ್ ಗಡುವು ವಿಸ್ತರಣೆ, ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರ ಸ್ಥಾಪನೆ!
ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ ಪ್ರತಿ ದಿನ ಉಚಿತ 1 ಜಿಬಿ ಡೇಟಾ ನೀಡಲು ಮುಂದಾಗಿದ್ದು, ಅವಧಿ ಮುಗಿದಿರುವ ಪ್ರಿಪೇಯ್ಡ್ ಗ್ರಾಹಕರಿಗೆ ಅನಿಯಮಿತ ಕರೆಯನ್ನು ಒದಗಿಸುವುದಾಗಿ ಘೋಷಿಸಿದೆ.

ನದಿಯಲ್ಲಿ ಮಣ್ಣು ಮಿಶ್ರಿತ ನೀರು: ವಯನಾಡ್ ಭೂಕುಸಿತಕ್ಕೆ 5 ಗಂಟೆ ಮೊದಲೇ ಸಂಭಾವ್ಯ ದುರಂತದ ಬಗ್ಗೆ ವರದಿ ಮಾಡಿದ್ದ ಕೇರಳ ವರದಿಗಾರ; video viral
ವಯನಾಡಿನ ನದಿ ನೀರಿನಲ್ಲಿ ಮಣ್ಣು ಮಿಶ್ರಣವಾಗಿ ಹರಿಯುತ್ತಿದೆ. ನದಿಯಲ್ಲಿ ದೊಡ್ಡ ದೊಡ್ಡ ಬಂಡೆಕಲ್ಲುಗಳು ಮತ್ತು ಮರದ ತುಂಡುಗಳು ಹರಿಯುತ್ತಿದ್ದು, ಇದು ಗುಡ್ಡದಲ್ಲಿ ಭೂಕುಸಿತವಾಗಿರುವ ಕುರಿತು ಮುನ್ಸೂಚನೆಯೇ?..

ವಿನಾಶಕಾರಿ ಭೂಕುಸಿತ: ನಾಳೆ ವಯನಾಡಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ
ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಬುಧವಾರ 170ಕ್ಕೆ ಏರಿಕೆಯಾಗಿದೆ. 225 ಜನರು ನಾಪತ್ತೆ ಕುರಿತು ವರದಿಯಾಗಿದೆ.

