ದೇಶವಯನಾಡ್, ರಾಯ್ಬರೇಲಿ... ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂಬ ಸಂದಿಗ್ಧತೆ ಎದುರಾಗಿದೆ: ರಾಹುಲ್ ಗಾಂಧಿ
ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಸಂದಿಗ್ಧತೆಗೆ ಸಿಲುಕಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.