ರಾಜ್ಯ"ಮಾತಾಡ್ ಮಾತಾಡ್ ಕನ್ನಡ" ಮನೆಮನ ತಲುಪಿಸಲು ಮುಂದಾದ ಸುನೀಲ್ ಕುಮಾರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗುತ್ತಿದ್ದಂತೆಯೇ ಸುನೀಲ್ ಕುಮಾರ್,ಇಲಾಖೆಗೆ ಹೊಸರೂಪ ನೀಡಲು ಮುಂದಾಗಿದ್ದು, ಇದರ ಪ್ರಮುಖ ಭಾಗವಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಹಿಂದಿನಂತೆ ಕೇವಲ ನವೆಂಬರ್ 1ಕ್ಕೆ ಮಾತ್ರ ಸೀಮಿತಗೊಳಿಸಿ ಚರ್ವಿತಚರ್ವಾಣ...