ರಾಜ್ಯಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ: ಬೆಂಗಳೂರು ಆಗ್ನೇಯ ಪೊಲೀಸರಿಂದ 'ವಿ ಕೇರ್' ಸಹಾಯವಾಣಿ ಆರಂಭ
ನಗರದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಬೆಂಗಳೂರು ನಗರದ ಆಗ್ನೇಯ ವಿಭಾಗದ ಪೊಲೀಸರು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ವಿ ಕೇರ್ ಎಂಬ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ.