ರಾಜಕೀಯಬಿ.ಎಸ್.ಯಡಿಯೂರಪ್ಪ ದುರ್ಬಲ ಮುಖ್ಯಮಂತ್ರಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲೇವಡಿ
ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗದ ಬಿ.ಎಸ್. ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.