ಅಂಕಣಗಳುಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)
1967ರ ಬಾಹ್ಯಾಕಾಶ ಒಪ್ಪಂದ ಪರಮಾಣು ಶಸ್ತ್ರಾಸ್ತ್ರಗಳು ಮತ್ತು ಸಮೂಹ ನಾಶಕ ಶಸ್ತ್ರಾಸ್ತ್ರಗಳನ್ನು ಬಾಹ್ಯಾಕಾಶದ ಕಕ್ಷೆಯಲ್ಲಿ ಇರಿಸುವುದನ್ನು ನಿಷೇಧಿಸಿದೆ. ಆದರೆ, ಮಿಕ್ಕೆಲ್ಲ ಆಯುಧಗಳ ಕುರಿತೂ ಮೌನ ತಳೆದಿದೆ.