ದೇಶBRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ! Video
ಬ್ರಿಕ್ಸ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ತಂತ್ರಜ್ಞಾನ ಮತ್ತು ನಿರ್ಣಾಯಕ ಖನಿಜಗಳ ಶಸ್ತ್ರಾಸ್ತ್ರೀಕರಣ"ದ ಬಗ್ಗೆ ಗಂಭೀರ ಕಳವಳಗಳನ್ನು ವ್ಯಕ್ತಪಡಿಸಿದರು. ಇದು ಹಂಚಿಕೆಯ ಪ್ರಗತಿ ಮತ್ತು ಸಮೃದ್ಧಿಗೆ ಅಡ್ಡಿಯಾಗಬಹುದು ಎಂದು ಹೇಳಿದರು.