ದೇಶಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳ: ₹5 ಲಕ್ಷ ಮೌಲ್ಯದ ಸ್ಮಾರ್ಟ್ಫೋನ್ ಕಳ್ಳತನ; ಸಿಸಿಟಿವಿ ದೃಶ್ಯ ನೋಡಿ!
ಕಳ್ಳನೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಮುಖವಾಡ ಧರಿಸಿ ಮೊಬೈಲ್ ಫೋನ್ ಅಂಗಡಿಗೆ ನುಗ್ಗಿ, ಐದು ಲಕ್ಷ ರೂಪಾಯಿ ಮೌಲ್ಯದ 40 ಸ್ಮಾರ್ಟ್ಫೋನ್ಗಳನ್ನು ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಇದೀಗ ಎಲ್ಲರ ಗಮನ ಸೆಳೆದಿದೆ.