weather report

Asia Cup 2025 Final, IND vs PAK: ದುಬೈ ಹವಾಮಾನ, ಪಿಚ್ ವರದಿ; ಫೈನಲ್ ಪಂದ್ಯ ರದ್ದಾದರೆ ಪ್ರಶಸ್ತಿ ಯಾರಿಗೆ?
ಸತತ ಮೂರನೇ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವು ಭಾರತ-ಪಾಕಿಸ್ತಾನ ಮುಖಾಮುಖಿಗೆ ಸಾಕ್ಷಿಯಾಗಲಿದೆ.

ಜೂನ್ 8 ರಿಂದ ರಾಜ್ಯದಲ್ಲಿ ಮತ್ತೆ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ, ಜಲಾಶಯದಿಂದ ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ.

ದೇಶದ ಹಲವೆಡೆ ಜೂನ್ ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: IMD
ಈ ಬಾರಿ ಶೇ, 108 ರಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದೇಶದ ಬಹುತೇಕ ಕಡೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ.

ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆ: IMD Weather Report
ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
IPL 2025: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ RCB ಪಂದ್ಯಕ್ಕೆ ಮಳೆ ಅಡ್ಡಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ದಿನದಂದು ನಗರದಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಪ್ರಮುಖ ಪಂದ್ಯದ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ.

Karnataka Rains: ಪೂರ್ವ ಮುಂಗಾರು ಚುರುಕು: ಕರ್ನಾಟಕದ ಹಲವೆಡೆ ಭಾರೀ ಮಳೆ, ಇನ್ನೂ 3 ದಿನ ವರ್ಷಧಾರೆ!: ಹವಾಮಾನ ಇಲಾಖೆ
ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗುಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಕಾದು ಕೆಂಡವಾಗಿರುವ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ: ಹವಾಮಾನ ಇಲಾಖೆ
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 20ರವರೆಗೆ ರಣಬಿಸಿಲಿರಲಿದೆ ಎಂಬ ಮುನ್ಸೂಚನೆ ನೀಡುವೆಯೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರದಿಂದ ಮೂರು ದಿನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಮುಂಗಾರು ಪೂರ್ವ ಮಳೆಯು ಬುಧವಾರ, ಗುರುವಾರವೂ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫೆಬ್ರುವರಿಯಲ್ಲೇ ಬೆಂಗಳೂರಿನಲ್ಲಿ ಬಿರು ಬೇಸಿಗೆ: ಎಲ್-ನಿನೋ ದುರ್ಬಲ; ಉತ್ತಮ ಮಳೆಯಾಗಬಹುದು ಎಂದ ಹವಾಮಾನ ಇಲಾಖೆ
ಈ ವರ್ಷದ ಎರಡನೇ ತಿಂಗಳಿನಲ್ಲಿಯೇ ಬೆಂಗಳೂರು ನಗರದಲ್ಲಿ ಬಿರು ಬೇಸಿಗೆಯ ಅನುಭವವಾಗುತ್ತಿದೆ. ಸಾಮಾನ್ಯವಾಗಿ ಫೆಬ್ರುವರಿಯಲ್ಲಿ ಮುಂಜಾನೆ ವೇಳೆ ಅಧಿಕಾರಿಗಳು ಮತ್ತು ಶಾಲೆಗೆ ಹೋಗುವ ಮಕ್ಕಳು ಜಾಕೆಟ್‌ಗಳು ಮತ್ತು ಸ್ವೆಟರ್‌ಗಳನ್ನು ಧರಿಸಿ ತೆರಳುವುದು ಕಂಡುಬರುತ್ತಿತ್ತು. ಆದರೆ, ಈ ಬಾರಿ ಬಿಸಿಲು ಹೆಚ್ಚಿರುವುದು ಇದಕ್ಕೆಲ್ಲ ತಡೆ ನೀಡಿದೆ.

