Weather stations

ಕರ್ನಾಟಕದ ಕಾಫಿ ಬೆಳೆಗಾರರಿಂದ ಸ್ವಂತ ಹವಾಮಾನ ಕೇಂದ್ರ ಸ್ಥಾಪನೆ!
ಕಾಫಿ ಮಂಡಳಿಯ ಅಧಿಕಾರಿಗಳು ಹವಾಮಾನ ವೀಕ್ಷಣಾಲಯಗಳನ್ನು ಅನೇಕ ಸ್ಥಳಗಳಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಅವುಗಳಲ್ಲಿ ಕೆಲವು ಮಂಡಳಿಯಿಂದ ಅನುಮತಿ ಮತ್ತು ಪ್ರಮಾಣೀಕರಣವನ್ನು ಪಡೆಯುತ್ತಿವೆ.

ಹವಾಮಾನ ಬದಲಾವಣೆ, ಪರಿಣಾಮ, ಸವಾಲುಗಳೇನು?: ಕೇರಳದ ಶಾಲೆಗಳಲ್ಲಿ ಹವಾಮಾನ ಕೇಂದ್ರಗಳ ಸ್ಥಾಪನೆ
ಹವಾಮಾನ ಬದಲಾವಣೆಯು ಮನುಷ್ಯ ಸೇರಿದಂತೆ ಭೂಮಿ ಮೇಲಿರುವ ಎಲ್ಲಾ ಜೀವಿಗಳ ಮೇಲೆ ಪರಿಣಾಮ ಬೀರುತ್ತದೆ. ಭವಿಷ್ಯದಲ್ಲಿ ದೊಡ್ಡ ಸವಾಲಿನ ವಿಚಾರವಾಗಿದೆ. ಈ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಕೇರಳ ಶಾಲೆಗಳಲ್ಲಿ ಹವಾಮಾನ ಕೇಂದ್ರಗಳನ್ನು ಸ್ಥಾಪಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೇರಳ ರಾಜ್ಯದಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಈ ವಿನೂತನ ಯೋಜನೆ ಜಾರಿಗೆ ಬರುತ್ತಿದೆ.

