Weavers

ರಾಜ್ಯದಲ್ಲಿ 'ಸೂರತ್' ಸೀರೆಗಳ ಕಾರುಬಾರು: ಸಂಕಷ್ಟದಲ್ಲಿ ಸಿಲುಕಿದ ದೊಡ್ಡಬಳ್ಳಾಪುರ ಕೈಮಗ್ಗ ನೇಕಾರರು!
ಶತಮಾನದಷ್ಟು ಹಳೆಯದಾದ ನೇಯ್ಗೆ ಸಂಪ್ರದಾಯವನ್ನು ದೊಡ್ಡಬಳ್ಳಾಪುರದಲ್ಲಿ ಗಣನೀಯವಾಗಿ ದೊಡ್ಡ ಜನಸಂಖ್ಯೆ ಹೊಂದಿರುವ ದೇವಾಂಗ ನೇಕಾರ ಸಮುದಾಯವು ಕೈಮಗ್ಗದ ಮೂಲಕ ಪ್ರಾರಂಭಿಸಿತು.

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಲ್ಲಿ ಸನ್ಮಾನಕ್ಕೆ ಪಾತ್ರರಾದ 97 ವರ್ಷದ ಸಂಗಪ್ಪ ಮಂಟೆ ಕೈಮಗ್ಗದ ಹೀರೋ!
ಇವರ ವಯಸ್ಸು ಬರೋಬ್ಬರಿ 97. ಈ ಇಳಿವಯಸ್ಸಿನಲ್ಲಿಯೂ ಅವರ ಗುರಿ ತಮ್ಮ ಕೈಮಗ್ಗ ಉದ್ಯಮವನ್ನು ಉಳಿಸುವುದು. ಇವರ ಹೆಸರು ಸಂಗಪ್ಪ ಮಂಟೆ.

ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳ: ಸಿಎಂ
ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ

ನೇಕಾರರ ಓಲೈಸಲು ಬಿಜೆಪಿ ಮುಂದು: 'ನಿಮ್‌ಹತ್ರಾಇದ್ಯಾಉತ್ತರ' ಹ್ಯಾಷ್ ಟ್ಯಾಗ್ ಆರಂಭಿಸಿ ಕಾಂಗ್ರೆಸ್ ವಾಗ್ದಾಳಿ
ವಿಧಾನಸಭೆ ಚುನಾವಣೆಗೂ ಮುನ್ನ ನೇಕಾರರನ್ನು ಸಂಘಟಿಸಲು ಬಿಜೆಪಿ ಮುಂದಾಗಿದ್ದು, 'ನಿಮ್‌ಹತ್ರಾಇದ್ಯಾಉತ್ತರ' ಹ್ಯಾಗ್ ಟ್ಯಾಂಗ್ ಆರಂಭಿಸುವ ಮೂಲಕ ಬಿಜೆಪಿಯ ಈ ಪ್ರಯತ್ನವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ.

ಬೆಳಗಾವಿಯಲ್ಲಿ ಮುಂದುವರಿದ ನೇಕಾರರ ಸರಣಿ ಆತ್ಮಹತ್ಯೆ: ಸಾಲ ಬಾಧೆಯಿಂದ ತತ್ತರಿಸಿದ್ದ ಇಬ್ಬರು ಸಾವಿಗೆ ಶರಣು
ಜಿಲ್ಲೆಯ ನೇಕಾರ ಕೂಲಿ ಕಾರ್ಮಿಕ ಕುಟುಂಬಗಳು ಮತ್ತಷ್ಟು ತತ್ತರಿಸಿ ಸಂಕಷ್ಟಕ್ಕೆ ಸಿಲುಕಿವೆ. ನಿನ್ನೆ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಉದ್ಯಮವನ್ನು ಮತ್ತಷ್ಟು ಕಂಗೆಡಿಸಿದೆ.

ಗಾಂಧಿ ಜಯಂತಿಗೆ ಇನ್ನು ಕೆಲವೇ ದಿನ, ಖಾದಿ ಖರೀದಿಸಿ ಉದ್ಯಮ ಪುನಶ್ಚೇತನಗೊಳಿಸಿ: ರಾಜಕೀಯ ನಾಯಕರಿಗೆ ಸಚಿವರ ಮನವಿ
ಭಾರತದ ಸ್ವಾತಂತ್ರ್ಯ ಸಂಗ್ರಾಮದೊಂದಿಗೆ ಬೆಸೆದುಕೊಂಡಿರುವ ಖಾದಿ ಬಟ್ಟೆ ಗಾಂಧಿ ಜಯಂತಿ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಮತ್ತೆ ರಾಜಕೀಯ ಪಕ್ಷಗಳ ನಾಯಕರಿಗೆ ಮತ್ತು ಖಾದಿ ಪ್ರಿಯರ ಬೇಡಿಕೆಯ ಉಡುಪಾಗಿದೆ.

ನೇಕಾರರಿಗೆ ನೇರ ನಗದು ವರ್ಗಾವಣೆಗೆ ಸಿಎಂ ಚಾಲನೆ: ಪ್ರತಿ ನೇಕಾರರಿಗೆ ರೂ.2,000 ಆರ್ಥಿಕ ನೆರವು
ನೇಕಾರ್ ಸಮ್ಮಾನ್ ಯೋಜನೆಯಡಿ ರಾಜ್ಯದ ನೇಕಾರರಿಗೆ ನೇರ ನಗದು ವರ್ಗಾವಣೆಗೆ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ.

ಮನೆ ಮೂಲೆ ಹಿಡಿದ ಉತ್ಪಾದಿತ ಸೀರೆಗಳು: ಮಾರುಕಟ್ಟೆ ಇಲ್ಲದೆ ನೇಕಾರರ ಬದುಕು ಮತ್ತಷ್ಟು ದುರ್ಬರ!
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನೇಕಾರರ ಮನೆಯಲ್ಲಿ ಉತ್ಪಾದನೆಗೊಳ್ಳುವ ಒಂದೇ ಒಂದು ಸೀರೆ ಮನೆಯಲ್ಲಿ ಸ್ಟಾಕ್ ಇರುತ್ತಿರಲಿಲ್ಲ. ಮಹಾಮಾರಿ ಕೊರೋನಾದಿಂದಾಗಿ ಇಂದು ಉತ್ಪಾದಿತ ಲಕ್ಷಾಂತರ ಸೀರೆಗಳು ಕೊಳ್ಳುವವರು ಇಲ್ಲದೆ ಮನೆ ಮೂಲೆ ಹಿಡಿದು ಕುಳಿತಿವೆ.

ಅಸಂಘಟಿತ ನೇಕಾರರ ಪಾಲಿಗೆ ಪ್ಯಾಕೇಜ್ ಕನ್ನಡಿಯಲ್ಲಿನ ಗಂಟು: ನೇಕಾರ ಪ್ರಮಾಣ ಪತ್ರದ ಸಮಸ್ಯೆಗೆ ಸಿಕ್ಕುತ್ತಿಲ್ಲ ಪರಿಹಾರ!
ಸಂಘಟಿತ ವಲಯದ ನೇಕಾರರನ್ನು ಬಿಡಿ ಅವರಿಗೆಲ್ಲ ಕೆಎಚ್‌ಡಿಸಿ, ಖಾದಿ ಗ್ರಾಮೋದ್ಯೋಗ ಇಲ್ಲವೆ ನೇಕಾರ ಸಂಘ,ಸಂಸ್ಥೆಗಳು ನೇಕಾರ ಎನ್ನುವ ಪ್ರಮಾಣ ಪತ್ರ ನೀಡುತ್ತವೆ. ಹಾಗಾಗಿ ಅವರಿಗೆ ರಾಜ್ಯ ಸರ್ಕಾರ ನೇಕಾರರಿಗಾಗಿ ಘೋಷಿಸಿರುವ ವಿಶೇಷ ಪ್ಯಾಕೇಜ್‌ನ ಪ್ರಯೋಜನ ಲಭ್ಯವಾಗಲಿದೆ.

