ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ದರ ಹಾಗೂ ಮಾರುಕಟ್ಟೆ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.