Wedding Anniversary

Cricket: ಪತ್ನಿಗೆ ವಿವಾಹ ವಾರ್ಷಿಕೋತ್ಸವ ಶುಭ ಕೋರಿದ Jasprit Bumrah; 'ಕಿಡ್ನಿಗೆ ಟಚ್ ಆಯ್ತು' ಎಂದ Sanjana Ganesan!
ಟೀಂ ಇಂಡಿಯಾ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ತಮ್ಮ ಐದನೇ ವಿವಾಹ ವಾರ್ಷಿಕೋತ್ಸವದಂದು ಪತ್ನಿ ಸಂಜನಾ ಗಣೇಶನ್‌ಗೆ ಶುಭ ಕೋರಿದ್ದು, ಇದಕ್ಕೆ ಸಂಜನಾ ಗಣೇಶನ್ 'ಕಿಡ್ನಿ ಟಚ್ಚಿಂಗ್ ಕ್ಯಾಪ್ಷನ್' ಎಂದು ಪ್ರತಿಕ್ರಿಯಿಸಿದ್ದಾರೆ.

ಗೌತಮ್ ಗಂಭೀರ್ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಭಾವನಾತ್ಮಕ ಸಂದೇಶ ಹಂಚಿಕೊಂಡ ಟೀಂ ಇಂಡಿಯಾ ಮುಖ್ಯ ಕೋಚ್!
2003 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ನಂತರ 2016 ರಲ್ಲಿ ನಿವೃತ್ತಿ ಹೊಂದುವವರೆಗೆ, ಗಂಭೀರ್ ಭಾರತಕ್ಕೆ ಅತ್ಯಂತ ಫಲಪ್ರದ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿದರು.

ನಯನತಾರಾ- ವಿಘ್ನೇಶ್ ಶಿವನ್ ದಂಪತಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಪರಸ್ಪರ ಶುಭಾಶಯ ಕೋರಿದ ಜೋಡಿ
ವಿಘ್ನೇಶ್ ಶಿವನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ನಯನತಾರಾ ಅವರಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ಕೋರಿದ್ದಾರೆ.

'ಪ್ರೇಮ ಕಾಶ್ಮೀರ'ದಲ್ಲಿ ರಕ್ತದೋಕುಳಿ: ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದ ಅಪ್ಪ-ಅಮ್ಮ; 3 ವರ್ಷದ ಮಗು ಮುಂದೆ ಗುಂಡಿಕ್ಕಿ ತಂದೆ ಹತ್ಯೆ!
ಮಿನಿ ಸ್ವಿಡ್ಜರ್ ಲ್ಯಾಂಡ್ ಎಂದೇ ಪ್ರಸಿದ್ದವಾಗಿರುವ ಕಾಶ್ಮೀರದ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಭರತ್ ಭೂಷಣ್ ಕುಟುಂಬ ಕೂಡ ಹೋಗಿತ್ತು.

ಜಸ್ಪ್ರೀತ್ ಬುಮ್ರಾ- ಸಂಜನಾ ಗಣೇಶನ್ ದಂಪತಿಗೆ ನಾಲ್ಕನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ, ಪೋಸ್ಟ್ ವೈರಲ್
ಸಾಮಾಜಿಕ ಮಾಧ್ಯಮದಲ್ಲಿ ದಂಪತಿಯ ಫೋಟೊ ಹಂಚಿಕೊಂಡಿದ್ದು, ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬೆಂಗಳೂರು: ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡಲಿಲ್ಲ ಎಂದು ಪತಿಗೆ ಚಾಕುವಿನಿಂದ ಇರಿದ ಮಹಿಳೆ
ವಿವಾಹ ವಾರ್ಷಿಕೋತ್ಸವದಂದು ಉಡುಗೊರೆ ನೀಡದ ಕಾರಣ ಕೋಪಗೊಂಡ ತನ್ನ ಪತ್ನಿಯು ಚಾಕುವಿನಿಂದ ತನಗೆ ಇರಿದಿದ್ದಾರೆ ಎಂದು ಆರೋಪಿಸಿ 37 ವರ್ಷದ ವ್ಯಕ್ತಿಯೊಬ್ಬರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

50ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು 'ಬಿಗ್ ಬಿ': ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಅಮಿತಾಬ್ ಬಚ್ಚನ್
ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಭಾನುವಾರ ತಮ್ಮ 50ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಮತ್ತು ಪತ್ನಿ ಜಯಾ ಬಚ್ಚನ್ ಅವರಿಗೆ ಶುಭಾಶಯ ಕೋರಿದ್ದಕ್ಕಾಗಿ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಗನಿಗಾಗಿ ಪತ್ನಿ ಪೋನಿ ವರ್ಮಾ ಜತೆ ಮತ್ತೆ ಮದುವೆಯಾದ ಪ್ರಕಾಶ್ ರೈ
ಖ್ಯಾತ ನಟ ಹಾಗೂ ರಾಜಕಾರಣಿ ಪ್ರಕಾಶ್ ರೈ ಮತ್ತು ಅವರ ಪತ್ನಿ ಪೋನಿ ವರ್ಮಾ ಅವರು ತಮ್ಮ 11ನೇ ವಿವಾಹ ವಾರ್ಷಿಕೋತ್ಸವವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ಕೃಷಿ ಭೂಮಿಯಲ್ಲಿ 67ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದೇವೇಗೌಡ ದಂಪತಿ! ವಿಡಿಯೋ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

