ಸಿನಿಮಾ ಸುದ್ದಿನೆಟ್ಫ್ಲಿಕ್ಸ್ನಲ್ಲಿ ನಯನತಾರಾ-ವಿಘ್ನೇಶ್ ಶಿವನ್ ಮದುವೆ ಸಾಕ್ಷ್ಯಚಿತ್ರದ ತುಣುಕು ಬಿಡುಗಡೆ
ತಮ್ಮ ಮುಂಬರುವ ಸಾಕ್ಷ್ಯಚಿತ್ರ 'ನಯನತಾರಾ: ಬಿಯಾಂಡ್ ದಿ ಫೇರ್ಟೇಲ್'ನ ಒಂದು ತುಣುಕನ್ನು ನೆಟ್ಫ್ಲಿಕ್ಸ್ ಮಂಗಳವಾರ ಬಿಡುಗಡೆ ಮಾಡಿದೆ. ಇದು ಜೂನ್ನಲ್ಲಿ ನಡೆದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರ ವಿವಾಹವನ್ನು ಕೇಂದ್ರೀಕರಿಸಿರುವ ಸಾಕ್ಷ್ಯಚಿತ್ರವಾಗಿದೆ.