ರಾಜಸ್ಥಾನದ ಜೋಧ್ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ.