ವಿಶೇಷಶಿವ-ಪಾರ್ವತಿಯಂತೆ ವಿವಾಹ: ಜೋಡಿಗಳ ಮನಸೂರೆಗೊಳ್ಳುತ್ತಿದೆ ಉತ್ತರಾಖಂಡದ ತ್ರಿಯುಗಿನಾರಾಯಣ ದೇಗುಲ!
ರುದ್ರಪ್ರಯಾಗ-ಗೌರಿಕುಂಡ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೋನ್ಪ್ರಯಾಗದಿಂದ 11 ಕಿ.ಮೀ ದೂರದಲ್ಲಿರುವ ಈ ತಾಣ, ಪೌರಾಣಿಕ ಗ್ರಂಥಗಳ ಪ್ರಕಾರ ಶಿವ ಮತ್ತು ಪಾರ್ವತಿ ದೇವಿ ಮದುವೆ ಮಾಡಿಕೊಂಡ ಸ್ಥಳ ಎಂಬ ನಂಬಿಕೆಯಿದೆ.