ಕ್ರಿಕೆಟ್ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿಗೆ Insta ದಲ್ಲಿ ಕಾಣಿಸಿಕೊಂಡ ಸ್ಮೃತಿ ಮಂಧಾನ! ಅಭಿಮಾನಿಗಳು ಏನಂದ್ರು?
ನವೆಂಬರ್ 23 ರಂದು ಅವರಿಬ್ಬರ ವಿವಾಹದ ದಿನದಂದು ಸ್ಮೃತಿ ಮಂಧಾನ ಅವರ ತಂದೆ ಶ್ರೀನಿವಾಸ್ ಅನಾರೋಗ್ಯದಿಂದ ಸಾಂಗ್ಲಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ವಿವಾಹ ಮುಂದೂಲ್ಪಟ್ಟಿತ್ತು. ಮಾರನೇ ದಿನ ಮುಚ್ಚಲ್ ಕೂಡಾ ಆಸ್ಪತ್ರೆ ಸೇರಿದ್ದರು.