ಪಾಸ್ಪೋರ್ಟ್ ಕಚೇರಿಗೆ ಭೇಟಿ ನೀಡುವವರು ದಾಖಲೆಗಳನ್ನು ಬಿಟ್ಟು ಹೋಗುವುದು ಸಾಮಾನ್ಯ ವಿದ್ಯಮಾನ. ಆದರೆ ಯಾರಾದರೂ ಅಮೂಲ್ಯವಾದ ಡೈಮಂಡ್ ಉಂಗುರವನ್ನು ಬಿಟ್ಟು ಹೋಗುವುದು ಅಪರೂಪ ,