Wedding rumours

ಅನಿರುದ್ಧ್ ರವಿಚಂದರ್ ಜೊತೆ ಮದುವೆ ವದಂತಿ; ಕೊನೆಗೂ ಮೌನ ಮುರಿದ ಸನ್‌ರೈಸರ್ಸ್ ಹೈದರಾಬಾದ್ ಒಡತಿ ಕಾವ್ಯಾ ಮಾರನ್!
ಕಾವ್ಯಾ ಮಾರನ್ ಸನ್‌ರೈಸರ್ಸ್ ಹೈದರಾಬಾದ್‌ನ (SRH) ನಿರ್ವಹಣೆಯಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಇತ್ತ ಅನಿರುದ್ಧ್ ಭಾರತದ ಅತ್ಯಂತ ಬ್ಯುಸಿಯಾಗಿರುವ ಸಂಗೀತ ಸಂಯೋಜಕರಲ್ಲಿ ಒಬ್ಬರಾಗಿದ್ದಾರೆ.

ತಮಿಳು ನಟ ಧನುಷ್ ಜೊತೆಗೆ ಮದುವೆ ವದಂತಿ; ರಹಸ್ಯ ಪೋಸ್ಟ್ ಹಂಚಿಕೊಂಡ ನಟಿ ಮೃಣಾಲ್ ಠಾಕೂರ್!
ಮೃಣಾಲ್ ಮತ್ತು ಧನುಷ್ ಕಳೆದ ವರ್ಷದಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಈವರೆಗೂ ಅವರಿಬ್ಬರೂ ಈ ವರದಿಗಳ ಕುರಿತು ದೃಢಪಡಿಸಿಲ್ಲ ಅಥವಾ ಒಪ್ಪಿಕೊಂಡಿಲ್ಲ.

Team India ಕ್ರಿಕೆಟರ್ ಶುಭ್ ಮನ್ ಗಿಲ್ ಜೊತೆ ವಿವಾಹ: ನಟಿ ರಿಧಿಮಾ ಪಂಡಿತ್ ಹೇಳಿದ್ದಿಷ್ಟು...?
ಕಿರುತೆರೆ ನಟಿ ರಿಧಿಮಾ ಪಂಡಿತ್ ಹಾಗೂ ಟೀಂ ಇಂಡಿಯಾ ಆಟಗಾರ ಶುಭ್ಮನ್ ಗಿಲ್ ವಿವಾಹ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿದೆ. 2024ರ ಡಿಸೆಂಬರ್ನಲ್ಲಿ ಇವರ ಮದುವೆ ನಡೆಯಲಿದೆ ಎಂದು ಕೂಡ ಹೇಳಲಾಗಿತ್ತು.

ರಾಘವ್ ಚಡ್ಡಾ ಜೊತೆ ಮದುವೆ ವದಂತಿಗಳ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ!
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸಂಸದ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ವೇಗವಾಗಿ ಹರಡಿದೆ. ರಾಘವ್ ಚಡ್ಡಾ ಅವರೊಂದಿಗೆ ಮದುವೆ ವದಂತಿಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ನಟಿ ಪರಿಣಿತಿ ಚೋಪ್ರಾ ನಾಚಿ ನೀರಾಗಿರುವುದು ಇದೀಗ ವದಂತಿಗಳಿಗೆ ಇಂಬು ನೀಡಿದೆ.

