weddings

ಪಂಜಾಬ್ ನ ಈ ಗ್ರಾಮದಲ್ಲಿ ಮದುವೆಗಳಲ್ಲಿ ಮದ್ಯ, ಡಿಜೆ ನಿಷೇಧ; ಸರಳ ವಿವಾಹಕ್ಕೆ 21000 ರೂ ನೆರವು!
ಗ್ರಾಮದಲ್ಲಿ ನಡೆಯುವ ಮದುವೆಗಳಲ್ಲಿ ಮದ್ದ, ಡಿಜೆ ನಿಷೇಧಿಸಲಾಗಿದ್ದು, ಎನರ್ಜಿ ಡ್ರಿಂಕ್ಸ್ ಮಾರಾಟವನ್ನೂ ನಿಷೇಧಿಸಲಾಗಿದೆ.

ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ
ಗಣೇಶ ಹಬ್ಬ, ಮದುವೆ ಸಮಾರಂಭ ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿನ್ನೋಟ 2022: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೆಲೆಬ್ರಿಟಿಗಳು!
ಹಳೆಯ ವರ್ಷ ಕಳೆದು ಹೊಸ ವರ್ಷ ಕಾಲಿಟ್ಟಿದೆ. ಈ ಒಂದು ವರ್ಷದ ಅವಧಿಯಲ್ಲಿ ಬಹುತೇಕ ಜನರ ಬಾಳಿನಲ್ಲಿ ಹಲವು ಏರಿಳಿತಗಳಾಗಿವೆ. ಇದರ ನಡುವೆಯೇ ಕೆಲವು ಕಲಾವಿದರು ಸರಳವಾಗಿ ಹಸಮೆಣೆ ಏರಿದ್ದಾರೆ.

ಕೆಲ ಜಿಲ್ಲೆಗಳಲ್ಲಿ ವಿವಾಹ, ಅಂತ್ಯಸಂಸ್ಕಾರ ಕಾರ್ಯಕ್ರಮಗಳಿಂದ ಕೋವಿಡ್-19 ಸೋಂಕು ಪ್ರಸರಣ ಹೆಚ್ಚು
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರೂ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಕ್ಲಸ್ಟರ್ ಗಳ ರಚನೆ ಆರೋಗ್ಯ ಅಧಿಕಾರಿಗಳನ್ನು ಚಿಂತಿಗೀಡು ಮಾಡಿದೆ. ಇದು ಡೆಲ್ಟಾ ರೂಪಾಂತರ ಪ್ರಸರಣದೊಂದಿಗೆ ರಾಜ್ಯದಲ್ಲಿ ಸೋಂಕು ಹೆಚ್ಚಾಗಲು ಹೆಚ್ಚಿನ ಅವಧಿ ಬೇಕಾಗಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮದುವೆ, ಸಂಗೀತ ಕಾರ್ಯಕ್ರಮಗಳಿಗೆ ಅವಕಾಶ!
ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇನ್ಮುಂದೆ ಮದುವೆ, ಸಂಗೀತ ಕಾರ್ಯಕ್ರಮ ಹಾಗೂ ಇತರೆ ಸಮಾರಂಭಗಳಿಗೂ ವೇದಿಕೆಯಾಗಲಿದೆ.

ನೀತಿ ಸಂಹಿತೆಯಿಂದ ಮದ್ಯಕ್ಕೆ ಬರ: ಮದುವೆ, ಸಮಾರಂಭಗಳಿಂದ ರಾಜಕಾರಣಿಗಳು ದೂರ!
ಚುನಾವಣಾ ಸಮಯದಲ್ಲಿ ರಾಜಕಾರಣಿಗಳು ಅದರಲ್ಲೂ ಅಭ್ಯರ್ಥಿಗಳು ಮದುವೆ, ಹುಟ್ಟುಹಬ್ಬ ಸೇರಿದಂತೆ ಯಾವುದೇ ಸಮಾರಂಭಗಳನ್ನು...

