weds

ಅಮೀರ್ ಖಾನ್ ಪುತ್ರಿ ಇರಾ- ನೂಪುರ್ ಶಿಖರೆ ದಾಂಪತ್ಯ ಜೀವನಕ್ಕೆ ಪ್ರವೇಶ!
ಸೂಪರ್ ಸ್ಟಾರ್ ಅಮೀರ್ ಖಾನ್ ಮತ್ತು ನಿರ್ಮಾಪಕಿ ರೀನಾ ದತ್ತಾ ಅವರ ಪುತ್ರಿ ಇರಾ ಖಾನ್ ಬುಧವಾರ ತಮ್ಮ ಬಹುಕಾಲದ ಸಂಗಾತಿ ನೂಪುರ್ ಶಿಖರೆ ಅವರನ್ನು ವಿವಾಹವಾಗಿದ್ದಾರೆ.

ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಮದುವೆ: ಕಬೀರ್ ಖಾನ್, ಆನಂದ್ ತಿವಾರಿ ಮತ್ತಿತರ ಗಣ್ಯರಿಗೆ ಆಹ್ವಾನ
ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಲ್ ಮದುವೆ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ರಾಜಸ್ಥಾನದ ಸೆನ್ಸ್ ಪೋರ್ಟ್ ಬರ್ವಾರಾ ಅರಮನೆಯಲ್ಲಿ ಡಿಸೆಂಬರ್ 7 ರಿಂದ 9ರವರೆಗೆ ಮೂರು ದಿನಗಳ ಕಾಲ ಅದ್ದೂರಿ ವಿವಾಹ ಮಹೋತ್ಸವ ನಡೆಯಲಿದೆ.

