Weekend with Ramesh

ವೀಕೆಂಡ್ ವಿಥ್ ರಮೇಶ್ 5: ರಮ್ಯಾ ಕಾಲೆಳೆದು, ಪ್ರಭುದೇವಗೆ ಜೈ ಎಂದ ಕನ್ನಡಿಗರು!
ಝೀ ವಾಹಿನಿಯ ಜನಪ್ರಿಯ ಶೋ ವೀಕೆಂಡ್ ವಿಥ್ ರಮೇಶ್ 5ನೇ ಸೀಸನ್ ಎರಡನೇ ಅತಿಥಿಯಾಗಿ ಪ್ರಭುದೇವ ಭಾಗಿಯಾಗಿದ್ದ ಸಂಚಿಕೆ ಶನಿವಾರ ಮತ್ತು ಭಾನುವಾರ ಪ್ರಸಾರವಾಗಿದೆ.

'ಮುಂದಿನ ಬಾರಿ ಎಲ್ಲಾ ಮುದ್ದು ಅಜ್ಜಿಯರಿಗಾಗಿ ಕನ್ನಡದಲ್ಲಿಯೇ ಮಾತನಾಡುತ್ತೇನೆ': ರಮ್ಯಾ
ವೀಕೆಂಡ್ ವಿತ್ ರಮೇಶ್ ಸೀಸನ್ 5ನ ಮೊದಲ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಶೋನ ತುಂಬೆಲ್ಲಾ ಅವರು ಬಹುಪಾಲು ಇಂಗ್ಲಿಷ್ ನಲ್ಲಿಯೇ ಮಾತನಾಡಿದ್ದು ಇದಕ್ಕೆ ಕಾರಣ.

ರಶ್ಮಿಕಾ 'ತತ್ಸಮ', ರಮ್ಯಾ 'ತದ್ಬವ'; ಹೆಚ್ಚಿನ ಮಾಹಿತಿಗಾಗಿ ನೋಡಿ ವೀಕೆಂಡ್ ವಿತ್ ಇಂಗ್ಲೀಷ್: ಸ್ಯಾಂಡಲ್ ವುಡ್ ಕ್ವೀನ್ ಹೆವಿ ಟ್ರೋಲ್!
ವೀಕೆಂಡ್ ವಿತ್ ರಮೇಶ್ ಸೀಸ್ನ್ 5ರ ಮೊದಲ ಸಂಚಿಕೆ ಮಾರ್ಚ್ 25ರಂದು ಪ್ರಸಾರವಾಗಿದೆ. ಮೊದಲ ಅತಿಥಿಯಾಗಿ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಭಾಗಿಯಾಗಿದ್ದರು.

'ವೀಕೆಂಡ್ ವಿತ್ ರಮೇಶ್' ಮರು ಪ್ರಸಾರ: ದರ್ಶನ್ ಸಂಚಿಕೆಯಿಂದ ಆರಂಭ
ಕೊರೋನಾ ವೈರಸ್ ಹಿನ್ನಲೆಯಲ್ಲಿ ಕನ್ನಡ ಚಾನೆಲ್ ಗಳ ಚಿತ್ರೀಕರಣ ಸ್ಥಗಿತಗೊಂಡಿದ್ದು, ಬಹುತೇಕ ವಾಹಿನಿಗಳು ತಮ್ಮ ಹಳೇಯ ಜನಪ್ರಿಯ ಕಾರ್ಯಕ್ರಮಗಳನ್ನು ಮರು ಪ್ರಸಾರ ಮಾಡುತ್ತಿವೆ.

ಆ 4 ಗಂಟೆಗಳಲ್ಲಿ ಅಚ್ಚಳಿಯದ ನೆನಪು ಉಳಿಯುವಂತೆ ಮಾಡಿದ್ದರು: ರಮೇಶ್ ಅರವಿಂದ್
ಕಾಶಿನಾಥ್ ಅವರೊಂದಿಗೆ ಕಳೆದ ಆ ನಾಲ್ಕು ಗಂಟೆಗಳು ಅಚ್ಚಳಿಯದ ನೆನಪುಳಿಯುವಂತಾಗಿತ್ತು ಎಂದು ನಟ ರಮೇಶ್ ಅರವಿಂದ್ ಅವರು ಹೇಳಿದ್ದಾರೆ...

'ವೀಕೆಂಡ್ ವಿತ್ ರಮೇಶ್' ನನ್ನ ನೆನಪು ಹಸಿರಾಗಿಸಿತು: ಸಿಎಂ ಸಿದ್ದರಾಮಯ್ಯ ಟ್ವೀಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ...

ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಖ್ಯಾತ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮುಂದಿನ ಶನಿವಾರದ ಸಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ವೀಕೆಂಡ್ ವಿತ್ ರಮೇಶ್: ಸಾಧಕರ ಕುರ್ಚಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದಲ್ಲಿ ಈ ವಾರದ ಎಪಿಸೋಡ್ ನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ...

ಸ್ಪಿಲ್ಬರ್ಗ್ ಮತ್ತು ಪ್ರಕಾಶ್ ರಾಜ್ ಅವರನ್ನು ಒಟ್ಟಿಗೆ ತಂದ 'ವೀಕೆಂಡ್ ವಿತ್ ರಮೇಶ್'
ರಾಷ್ಟ್ರಪ್ರಶಸ್ತಿ ವಿಜೇತ ನಟ ಪ್ರಕಾಶ್ ರಾಜ್ ದಕ್ಷಿಣ ಭಾರತ ಚಿತ್ರರಂಗ ಮತ್ತು ಬಾಲಿವುಡ್ ಗೆ ಚಿರಪರಿಚಿತ. ರಮೇಶ್ ಅರವಿಂದ್ ಟಿವಿ ವಾಹಿನಿಯೊಂದರಲ್ಲಿ ನಡೆಸಿಕೊಡುವ 'ವೀಕೆಂಡ್ ವಿತ್ ರಮೇಶ್'

