ಸಿನಿಮಾ ಸುದ್ದಿವೀಕೆಂಡ್ ವಿತ್ ರಮೇಶ್ ಸೀಸನ್-3 ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಗಣ್ಯರ ಪಟ್ಟಿ!
ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ "ವೀಕೆಂಡ್ ವಿತ್ ರಮೇಶ್" ಸೀಸನ್ 3ಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಯಾವ ಯಾವ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂಬ ಪ್ರೇಕ್ಷಕರ ಕುತೂಹಲಕ್ಕೆ ಕಾರ್ಯಕ್ರಮದ ಮುಖ್ಯಸ್ಥ ರಾಘವೇಂದ್ರ ಹುಣಸೂರು ಅವರು ತೆರೆ ಎಳೆದಿದ್ದಾರೆ.