ದೇಶಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ! ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಪೌಷ್ಟಿಕ ಆಹಾರ ಯೋಜನೆ
ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆ ಕುರಿತ ವರದಿ ಇಲ್ಲಿದೆ: