ರಾಜ್ಯವಿಧಾನಸಭಾ ಚುನಾವಣೆ: ಮಗನ ಗೆಲುವಿಗಾಗಿ ದರ್ಗಾದಲ್ಲಿ ಕಣ್ಣೀರಿಟ್ಟ ಸಿಎಂ ಇಬ್ರಾಹಿಂ; ವಿಡಿಯೋ ವೈರಲ್
ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ಸಿ.ಎಂ.ಫೈಯಾಜ್ ಗೆಲ್ಲುವಂತೆ ಮಾಡೆಂದು ದರ್ಗಾದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಕಣ್ಣೀರು ಹಾಕಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.