weight loss

High Protein Foods: ಆರೋಗ್ಯ ಮತ್ತು ತೂಕ ಇಳಿಸಲು ಯಾವುದನ್ನು ತಿನ್ನಬೇಕು?

Sarfaraz Khan’s Journey: ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ದಾರಿಯಲ್ಲಿ ಸರ್ಫರಾಜ್ ಖಾನ್
ಸರ್ಫರಾಜ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ದೀರ್ಘ ಇನಿಂಗ್ಸ್ ಆಡುವ ಅಭ್ಯಾಸವನ್ನು ಹೊಂದಿದ್ದರು. ಆದ್ದರಿಂದ ಅವರು ಚುರುಕಾಗಿದ್ದರು. ಒಂದು ಮತ್ತು ಎರಡು ರನ್ ಗಳಿಸಲು ವಿಕೆಟ್‌ಗಳ ನಡುವೆ ಓಡುವುದು ಬಹುಶಃ ಅವರಿಗಿದ್ದ ಏಕೈಕ ದೌರ್ಬಲ್ಯವಾಗಿತ್ತು.

'ಪೃಥ್ವಿ ಶಾಗೂ ಆ ಜಾಗವನ್ನು ತೋರಿಸಿ...': ಸರ್ಫರಾಜ್ ಖಾನ್ ತೂಕ ಇಳಿಕೆ ಬಗ್ಗೆ ಇಂಗ್ಲೆಂಡ್ ದಿಗ್ಗಜ ಕೆವಿನ್ ಪೀಟರ್ಸನ್
ಫಿಟ್‌ನೆಸ್ ಬಗ್ಗೆ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದ ಸರ್ಫರಾಜ್ ಖಾನ್ ಇದೀಗ ತೂಕ ಕಳೆದುಕೊಂಡಿದ್ದು, ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಕೆವಿನ್ ಪೀಟರ್ಸನ್ ಪ್ರತಿಕ್ರಿಯಿಸಿದ್ದಾರೆ.

ಎರಡೇ ತಿಂಗಳಲ್ಲಿ ಬರೋಬ್ಬರಿ 17 ಕೆಜಿ ತೂಕ ಇಳಿಸಿಕೊಂಡ ಟೀಂ ಇಂಡಿಯಾ ಕ್ರಿಕೆಟಿಗ ಸರ್ಫರಾಜ್ ಖಾನ್!
ದೇಶೀಯ ಕ್ರಿಕೆಟ್‌ನಲ್ಲಿ ಸರ್ಫರಾಜ್ ಅವರ ಬ್ಯಾಟ್‌ನಿಂದ ರನ್‌ಗಳು ಬರುತ್ತಿದ್ದರೂ, ಫಿಟ್‌ನೆಸ್ ವಿಚಾರದಲ್ಲಿ ಟೀಕೆಗೆ ಗುರಿಯಾಗುತ್ತಿದ್ದರು.

ಐದು ತಿಂಗಳಲ್ಲಿ 33 ಕೆಜಿ ತೂಕ ಕಳೆದುಕೊಂಡ ನವಜೋತ್ ಸಿಂಗ್ ಸಿಧು; ಫೋಟೊ ಹಂಚಿಕೊಂಡ ಮಾಜಿ ಕ್ರಿಕೆಟಿಗ
ಸಿಧು ಅವರ ಪೋಸ್ಟ್ 10,000ಕ್ಕೂ ಹೆಚ್ಚು ಲೈಕ್ಸ್‌ಗಳು ಮತ್ತು ಹಲವಾರು ಕಾಮೆಂಟ್‌ಗಳನ್ನು ಗಳಿಸಿದೆ. ಇನ್‌ಸ್ಟಾಗ್ರಾಂ ಬಳಕೆದಾರರು ಸಿಧು ಅವರ ಅದ್ಭುತ ರೂಪಾಂತರಕ್ಕಾಗಿ ಹೊಗಳಿದ್ದಾರೆ.

ಕೇಜ್ರಿವಾಲ್ ತೂಕ ಇಳಿಕೆ: ಎಎಪಿ ಹೇಳಿಕೆ ತಳ್ಳಿಹಾಕಿದ ತಿಹಾರ್ ಜೈಲು ಅಧಿಕಾರಿಗಳು!
ಕಡಿಮೆ ಪ್ರಮಾಣದ ಆಹಾರ ಸೇವನೆ ಅಥವಾ ಕಡಿಮೆ ಕ್ಯಾಲೋರಿ ಸೇವನೆಯಿಂದಾಗಿ ಸುಮಾರು 3.5 ಕೆ.ಜಿ.ಯಷ್ಟು ತೂಕ ಕಡಿಮೆಯಾಗಿರಬಹುದೆಂದು ಕೇಂದ್ರ ಕಾರಾಗೃಹ ಸಂಖ್ಯೆ 2ರ ಹಿರಿಯ ವೈದ್ಯಾಧಿಕಾರಿಗಳ ವರದಿಯಲ್ಲಿ ಹೇಳಲಾಗಿದೆ.

ಅರವಿಂದ ಕೇಜ್ರಿವಾಲ್ ತೂಕ ಇಳಿಕೆ; ಅವರ ಆರೋಗ್ಯ ಅಪಾಯದಲ್ಲಿ: BJP ವಿರುದ್ಧ ಸಚಿವೆ ಅತಿಶಿ ಆರೋಪ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದಾಗಿನಿಂದ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಅವರನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಸಚಿವೆ ಅತಿಶಿ ಬುಧವಾರ ಆರೋಪಿಸಿದ್ದಾರೆ.

ಕೆ.ಡಿ ಸಿನಿಮಾಗಾಗಿ 23 ದಿನದಲ್ಲಿ 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ!
ಜೋಗಿ ಪ್ರೇಮ್ ನಿರ್ದೇಶನದ ಕೆ.ಡಿ ಸಿನಿಮಾಗಾಗಿ ನಟ ಧ್ರುವ ಸರ್ಜಾ ತೂಕ ಇಳಿಸಿಕೊಂಡಿದ್ದಾರೆ. ಈ ವಿಷಯವನ್ನು ಸ್ವತಃ ಪ್ರೇಮ್ ಅವರೇ ಹಂಚಿಕೊಂಡಿದ್ದಾರೆ.

ಆಪಲ್ ತಿನ್ನೋದ್ರಿಂದ ತೂಕ ಕಳೆದುಕೊಳ್ಳಬಹುದು, ಇನ್ನಷ್ಟು ಸರಳ ಟಿಪ್ಸ್‌ಗಳು ಇಲ್ಲಿವೆ..
ಸಂಶೋಧನೆ ಪ್ರಕಾರ, ದಿನವೊಂದಕ್ಕೆ 1,000 ಕ್ಯಾಲೋರಿಗಳಿಗಿಂತ ಕಡಿಮೆಯಿರುವ ಆಹಾರ ಸೇವನೆಯಿಂದ ದೇಹಕ್ಕೆ ಅಗತ್ಯವಿರುವ ಸಮತೋಲಿತ ಪೋಷಣೆ ಒದಗಿಸಲು ವಿಫಲವಾಗುತ್ತದೆ. ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

