ದೇಶಪೌರತ್ವ ತಿದ್ದುಪಡಿ ಕಾಯ್ದೆ: CAA ಸ್ವಾಗತಿಸಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾಕ್ ಪ್ರಜೆ ಸೀಮಾ ಹೈದರ್
ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಹೀಗಾಗಿ ನನ್ನ ಜೀವನದುದ್ದಕ್ಕೂ ಅವರಿಗೆ ಚಿರಋಣಿಯಾಗಿರುತ್ತೇನೆ ಎಂದ ಸೀಮಾ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ