welcoming

ಜಿ20 ಭಾರತದಲ್ಲಿ ವಿಶ್ವ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ- Photos
ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಪ್ರಸಿದ್ಧ ಚಕ್ರದ ಚಿತ್ರದ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 9, 2023 ರ ಶನಿವಾರದಂದು ದೆಹಲಿಯಲ್ಲಿ G20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ G20 ನಾಯಕರನ್ನು ಸ್ವಾಗತಿಸಿದರು.

'ನಮಸ್ಕಾರ, ಪವಿತ್ರ ಭೂಮಿ ಭಾರತಕ್ಕೆ ನಿಮಗೆ ಸ್ವಾಗತ': ಜಿ20 ಗಣ್ಯರನ್ನು ಭಾರತೀಯ ಶೈಲಿಯಲ್ಲಿ ಸ್ವಾಗತಿಸಲು ಸಚಿವರು ಸಜ್ಜು
“ನಮಸ್ಕಾರ! ಪವಿತ್ರ ಭೂಮಿ ಭಾರತಕ್ಕೆ ನಿಮಗೆ ಸ್ವಾಗತ, ಇದು ಅಪ್ಪಟ ಭಾರತೀಯ ಸಂಸ್ಕೃತಿಯಲ್ಲಿ ಜಿ20 ಶೃಂಗಸಭೆಗೆ ಆಗಮಿಸುವ ವಿದೇಶದ ಅತಿ ಗಣ್ಯರು ಮತ್ತು ಗಣ್ಯರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದ 17 ಸಚಿವರು ಸ್ವಾಗತಿಸುವ ರೀತಿ.

ಮೈಸೂರು ದಸರಾ: ಇಂದು ಮಧ್ಯಾಹ್ನ ಅರಮನೆ ಪ್ರವೇಶಿಸಲಿರುವ ಗಜಪಡೆ, ರಾಜವಂಶಸ್ಥರಿಂದ ಪೂಜೆ
ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಗಜಪಡೆ ಮೆರವಣಿಗೆ ನೋಡುವುದು ಇನ್ನೊಂದು ಸೊಗಸು. ನಾಡದೇವತೆ ಚಾಮುಂಡಿ ಮೂರ್ತಿಯನ್ನು ಹೊರುವ ಆನೆ ಮತ್ತು ಅದರ ಹಿಂದೆ ಸಾಗುವ ಆನೆಗಳಿಗೆ ಒಂದು ತಿಂಗಳ ಮೊದಲೇ ತಾಲೀಮು ನೀಡಲಾಗುತ್ತದೆ.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ, ಜನಬೆಂಬಲ ವ್ಯಕ್ತ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲೀಷ್ ಮಾಧ್ಯಮ ಆರಂಭಿಸುವ ಪ್ರಸ್ತಾವಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿದೆ.

