ರಾಜ್ಯಬೆಳಗಾವಿ ಅಧಿವೇಶನದಲ್ಲಿ ಗಿಗ್ ಕಾರ್ಮಿಕರ ರಕ್ಷಣೆ ಕರಡು ಮಸೂದೆ ಮಂಡನೆ; ಸೆಸ್ ವಿಧಿಸಲು ಸರ್ಕಾರ ಚಿಂತನೆ
ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) 2024 ಮಸೂದೆಯನ್ನು ಸರ್ಕಾರವು ಮಂಡಿಸುವ ನಿರೀಕ್ಷೆಯಿದೆ.