ರಾಜ್ಯಮಂದಿರ, ಮಸೀದಿ ನಿರ್ಮಾಣಕ್ಕೆ ವ್ಯಯಿಸುವ ಹಣ ಅಶಕ್ತರ ಬದುಕು ಭದ್ರಗೊಳಿಸುವುದಕ್ಕೆ ಖರ್ಚು ಮಾಡಿ: ಮಾಜಿ ಸಚಿವ ಆಂಜನೇಯ
ದೇಶದಲ್ಲಿ ಈಚೆಗೆ ಗುಡಿ-ಗೋಪುರಗಳನ್ನು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟುವ ಪದ್ಧತಿ ಆರಂಭವಾಗಿದೆ. ಇದಕ್ಕಿಂತಲೂ ಮುಖ್ಯವಾಗಿ ಬಡವರಿಗೆ ಮನೆ, ದೇಶದ ಜನರ ಮನಸ್ಸುಗಳನ್ನು ಕಟ್ಟುವ ಕೆಲಸವಾಗಬೇಕು ಎಂದು ಮಾಜಿ ಸಚಿವ...