ರಾಜ್ಯಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಬಾವಿ ತೋಡುವವರಿಗೆ ಫುಲ್ ಡಿಮ್ಯಾಂಡ್!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಎದುರಾಗಿದ್ದು, ನೀರು ಪಡೆಯಲು ಇರುವ ಮಾರ್ಗಗಳಿಗಾಗಿ ಜನರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದರ ನಡುವಲ್ಲೇ ಸಾಂಪ್ರದಾಯಿಕ ಬಾವಿ ತೋಡುವವರಿಗೆ ಬೇಡಿಕೆಗಳು ಹೆಚ್ಚಾಗಿದೆ.