Wellington

ನೂಜಿಲೆಂಡ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪನ!
ನ್ಯೂಜಿಲೆಂಡ್ ನಲ್ಲಿ ಭಾನುವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಬರೊಬ್ಬರಿ 7.4ರಷ್ಟು ತೀವ್ರತೆ ದಾಖಲಾಗಿದೆ.

ನ್ಯೂಜಿಲೆಂಡ್ ಶೂಟಿಂಗ್: ಬಂದೂಕುಧಾರಿಯ ಹುಚ್ಚಾಟಕ್ಕೆ 5 ಭಾರತೀಯರೂ ಸೇರಿ 50 ಮಂದಿ ಸಾವು
ನ್ಯೂಜಿಲೆಂಡ್ ನಲ್ಲಿ ನಿನ್ನೆ ನಡೆದ ಬಂದೂಕುಧಾರಿಯ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, ಸಾವನ್ನಪ್ಪಿದವರ ಪೈಕಿ ಐದು ಮಂದಿ ಭಾರತೀಯರೂ ಸೇರಿದ್ದಾರೆ.

ನ್ಯೂಜಿಲೆಂಡ್ ಶೂಟಿಂಗ್: ಭಾರತೀಯರ ನೆರವಿಗೆ ಸಹಾಯವಾಣಿ ಆರಂಭಿಸಿದ ಸರ್ಕಾರ
ನ್ಯೂಜಿಲೆಂಡ್ ವೆಲ್ಲಿಂಗ್ಟನ್ ನಲ್ಲಿ ನಡೆದ ಶೂಟಿಂಗ್ ನಲ್ಲಿ ಸಾವನ್ನಪ್ಪಿದವರ ಭಾರತೀಯ ಮೂಲದವರಿಗಾಗಿ ಕೇಂದ್ರ ವಿದೇಶಾಂಗ ಸಚಿವಾಲಯ ಸಹಾಯವಾಣಿ ತೆರೆದಿದೆ.

ಮೈದಾನದಲ್ಲೇ ಕಿರುಚಾಡಿದ ಕೃಣಾಲ್ ಪಾಂಡ್ಯ, ವಿಡಿಯೋ ವೈರಲ್!
ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಆದರೆ ಪಂದ್ಯದ ಮಧ್ಯೆ ಕೃಣಾಲ್ ಪಾಂಡ್ಯ ಗರಂ ಆಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಕ್ರೀಡಾಂಗಣದಲ್ಲಿ ರಣಭೇರಿ, ಕ್ಯಾಮರಾ ಕಂಡರೆ ಪೇರಿ; ವೈರಲ್ ಆಯ್ತು ಧೋನಿ-ಚಹಲ್ ವಿಡಿಯೋ!
ವಿಕೆಟ್ ಹಿಂದೆ ನಿಂತು ಎದುರಾಳಿ ಬ್ಯಾಟ್ಸಮನ್ ಗಳಿಗೆ ಭೀತಿ ಹುಟ್ಟಿಸುವ ಧೋನಿ ಅದೇಕೋ ಕ್ಯಾಮೆರಾ ಕಂಡರ ಮಾತ್ರ ಮಾರುದ್ದ ಓಡುತ್ತಾರೆ.

ಬ್ಯಾಟಿಂಗ್ ನಲ್ಲಿ ಭಡ್ತಿ ನೀಡಿ ಎಂದ ಚಹಲ್ ಗೆ ರೋಹಿತ್ ಶರ್ಮಾ ಕೊಟ್ಟ ಉತ್ತರ ಕೇಳಿದ್ರೆ ಬಿದ್ದು ಬಿದ್ದು ನಗ್ತೀರಾ..!
ಸ್ಪಿನ್ನರ್ ಯಜುವೇಂದ್ರ ಚಹಲ್ ತಮ್ಮ ಬ್ಯಾಟಿಂಗ್ ನಲ್ಲಿ ಭಡ್ತಿ ನೀಡುವಂತೆ ಕೇಳಿದ್ದು ಇದಕ್ಕೆ ನಾಯಕ ರೋಹಿತ್ ಶರ್ಮಾ ಹಾಸ್ಯಾತ್ಮಕವಾಗಿ ಉತ್ತರ ನೀಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಧೋನಿ ವಿಕೆಟ್ ಕೀಪಿಂಗ್ ಮಾಡುವಾಗ ಕ್ರೀಸ್ ಬಿಡುವ ಧೈರ್ಯ ಮಾಡಬೇಡಿ: ಬ್ಯಾಟ್ಸಮನ್ ಗಳಿಗೆ ಐಸಿಸಿ ಸಲಹೆ
ಭಾರತದ ಮಾಸ್ಟರ್ ಮೈಂಡ್ ವಿಕೆಟ್ ಕೀಪರ್ ಎಂಎಸ್ ಧೋನಿ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾಗ ಕ್ರೀಸ್ ಬಿಡುವ ಧೈರ್ಯ ಮಾಡಬೇಡಿ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬ್ಯಾಟ್ಸಮನ್ ಗಳಿಗೆ ಸಲಹೆ ನೀಡಿದೆ.

ನ್ಯೂಜಿಲೆಂಡ್ ನಲ್ಲಿ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಭಾರತ ಮೂಲದ ಕ್ರಿಕೆಟಿಗನ ಸಾವು!
ಕ್ರಿಕೆಟ್ ಆಡುವಾಗಲೇ ಭಾರತ ಮೂಲದ ಕ್ರಿಕೆಟಿಗನೋರ್ವ ಮೈದಾನದಲ್ಲಿ ಕುಸಿದು ಪ್ರಾಣ ಬಿಟ್ಟಿರುವ ಘಟನೆ ನೂಜಿಲೆಂಡ್ ನಲ್ಲಿ ನಡೆದಿದೆ.

ನ್ಯೂಜಿಲೆಂಡ್ ನೆಲದಲ್ಲಿ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ ಭಾರತ, ಯಾವುದು ಆ ಸಾಧನೆ?
ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈ ವಶ ಮಾಡಿಕೊಂಡ ಭಾರತ ತಂಡ ಅಪರೂಪದ ಸಾಧನೆ ಗೈದಿದ್ದು, ವಿಶ್ವದಲ್ಲಿ ಈ ಸಾಧನೆ ಗೈದ 3ನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

